పేజీ చిరునామాను కాపీ చేయండి ట్విట్టర్‌లో భాగస్వామ్యం చేయండి వాట్సాప్‌లో భాగస్వామ్యం చేయండి ఫేస్బుక్లో భాగస్వామ్యం చేయండి
గూగుల్ ప్లే లో పొందండి
ఉదాహరణలు, పర్యాయపదాలు మరియు వ్యతిరేక పదాలతో ಕನ್ನಡ నిఘంటువు నుండి ಚಂಚಲವಾದಂತ అనే పదం యొక్క అర్థం.

ಚಂಚಲವಾದಂತ   ಗುಣವಾಚಕ

అర్థం : ಸರಿಯಾದ ಅಥವಾ ಒಂದು ಸ್ಥಿತಿಯಲ್ಲಿ ಇಲ್ಲದಂತಹ ಅಥವಾ ಆಕಡೆ-ಈಕಡೆ ಆಗುವಂತಹ

ఉదాహరణ : ಯಾವುದೋ ಕೆಲಸವಾದ ಕಾರಣದಿಂದಾಗಿ ರಮೇಶನ ಸ್ಥಿತಿ ಅಸ್ಥಿರವಾಗಿದೆ.

పర్యాయపదాలు : ಅಸ್ಥಿರವಾದ, ಅಸ್ಥಿರವಾದಂತ, ಅಸ್ಥಿರವಾದಂತಹ, ಚಂಚಲ, ಚಂಚಲವಾದ, ಚಂಚಲವಾದಂತಹ


ఇతర భాషల్లోకి అనువాదం :

ठीक या एक स्थिति में न रहनेवाला अथवा जो कभी इधर होता हो और कभी उधर।

कोई काम-धंधा न होने के कारण रमेश की स्थिति डाँवाडोल हो गई है।
डाँवाँडोल, डाँवाडोल

Not settled or established.

An unsettled lifestyle.
unsettled

అర్థం : ತನ್ನ ಸ್ಥಾನ, ನಿರ್ಧಾರ, ತತ್ವ ಸಿದ್ದಾಂತ ಮುಂತಾದವುಗಳಲ್ಲಿ ಸಡಿಲವಾಗುವುದು

ఉదాహరణ : ಅವನು ತನ್ನ ಸ್ವಂತದ ನಿರ್ಧಾರದಲ್ಲಿ ವಿಚಲಿತವಾಗಿದ್ದಾನೆ.

పర్యాయపదాలు : ಅಭದ್ರವಾದ, ಅಭದ್ರವಾದಂತ, ಅಭದ್ರವಾದಂತಹ, ಅಸ್ಥಿರವಾದ, ಅಸ್ಥಿರವಾದಂತ, ಅಸ್ಥಿರವಾದಂತಹ, ಚಂಚಲವಾದ, ಚಂಚಲವಾದಂತಹ, ವಿಚಲಿತವಾದ, ವಿಚಲಿತವಾದಂತ, ವಿಚಲಿತವಾದಂತಹ, ಸಡಿಲವಾದ, ಸಡಿಲವಾದಂತ, ಸಡಿಲವಾದಂತಹ


ఇతర భాషల్లోకి అనువాదం :

अपने स्थान, प्रतिज्ञा, सिद्धान्त आदि से हटा हुआ।

वह अपने मार्ग से विचलित है।
डगमगाया हुआ, डिगा हुआ, विचल, विचलित, स्खलित, हटा हुआ

Having the attention diverted especially because of anxiety.

distracted, distrait

అర్థం : ಯಾವುದಾದರು ಜಾಗದಲ್ಲಿ ಅದರ ಕೆಲವನ್ನು ಮಾಡಿಸುವಂತಹ ಉದ್ದೇಶದಿಂದ ಸ್ಪಲ್ಪ ಸಮಯದವರೆವಿಗೂ ಇಟ್ಟುಕೊಂಡಿರುವಂತಹ

ఉదాహరణ : ಈ ಕಾರ್ಯಾಲಯದಲ್ಲಿ ಮಹೇಶನನ್ನು ಬಿಟ್ಟರೆ ಉಳಿದವರೆಲ್ಲಾ ಅಸ್ಥಿರವಾದಂತವರು.

పర్యాయపదాలు : ಅಸ್ಥಿರವಾದ, ಅಸ್ಥಿರವಾದಂತ, ಅಸ್ಥಿರವಾದಂತಹ, ಚಂಚಲವಾದ, ಚಂಚಲವಾದಂತಹ, ಸ್ಥಿರವಲ್ಲದ, ಸ್ಥಿರವಲ್ಲದಂತ, ಸ್ಥಿರವಲ್ಲದಂತಹ


ఇతర భాషల్లోకి అనువాదం :

जो किसी के स्थान पर उसका काम चलाने के उद्देश्य से कुछ समय के लिए रखा गया हो।

इस कार्यालय में महेश को छोड़कर बाकी सभी अस्थायी हैं।
अस्थाई, अस्थायी