అర్థం : ಯಾವುದೋ ಒಂದರ ಆಕಾರ ಚಿಕ್ಕದಾಗಿರುವುದು
ఉదాహరణ :
ಸಣ್ಣ ಹುಡುಗ ವಾದಿಸುತ್ತಾನೆ ಎಂದು ಅಮ್ಮ ಬಯ್ಯುತ್ತಾ ಹೇಳಿದಳು.
ఇతర భాషల్లోకి అనువాదం :
Very small.
Diminutive in stature.అర్థం : ಆಕಾರ, ವಿಸ್ತಾರ ಮೊದಲಾದವುಗಳನ್ನು ಸೀಮಿತವಾದ ಅಥವಾ ಬೇರೆಯದರ ತುಲನೆಯಲ್ಲಿ ಕಡಿಮೆಯಾದಂತಹ
ఉదాహరణ :
ನನ್ನ ಮನೆ ತುಂಬಾ ಚಿಕ್ಕದಾಗಿದೆ.ನಾನು ಮಕ್ಕಳಿಗೆ ಚಿಕ್ಕ ಆಟದ ಸಾಮಾನುಗಳನ್ನು ಖರೀದಿಸಬೇಕು.
పర్యాయపదాలు : ಚಿಕ್ಕದಾದ, ಚಿಕ್ಕದಾದಂತ, ಚಿಕ್ಕದಾದಂತಹ
ఇతర భాషల్లోకి అనువాదం :