అర్థం : ನೆಲದಲ್ಲಿ ಬಿತ್ತಿದ ಬೀಜ ಜೀವೋತ್ಪತ್ತಿ ಕಾರ್ಯ ಮಾಡತೊಡಗಿದ ಮೊದಲ ಹಂತದ ಸ್ಥಿತಿ
ఉదాహరణ :
ಹೊಲದಲ್ಲಿ ರಾಗಿ ಬೀಜಗಳು ಈಗತಾನೆ ಮೊಳಕೆಯೊಡೆಯುತ್ತಿವೆ.
ఇతర భాషల్లోకి అనువాదం :
A newly grown bud (especially from a germinating seed).
sproutఅర్థం : ವಿಸ್ತಾರ ಅಥವಾ ಪರಿಮಾಣದಲ್ಲಿ ಹೆಚ್ಚಾಗು ಅಥವಾ ವೃದ್ಧಿಸುವ ಪ್ರಕ್ರಿಯೆ
ఉదాహరణ :
ಸರಿಯಾಗಿ ನೋಡಿಕೊಂಡಿದ್ದರಿಂದ ಗಿಡ ಬೇಗ ಬೆಳೆದು ದೊಡ್ಡದಾಯಿತು.
పర్యాయపదాలు : ಬೆಳೆ
ఇతర భాషల్లోకి అనువాదం :
Increase in size by natural process.
Corn doesn't grow here.