పేజీ చిరునామాను కాపీ చేయండి ట్విట్టర్‌లో భాగస్వామ్యం చేయండి వాట్సాప్‌లో భాగస్వామ్యం చేయండి ఫేస్బుక్లో భాగస్వామ్యం చేయండి
గూగుల్ ప్లే లో పొందండి
ఉదాహరణలు, పర్యాయపదాలు మరియు వ్యతిరేక పదాలతో ಕನ್ನಡ నిఘంటువు నుండి ಚಿಮುಕಿಸು అనే పదం యొక్క అర్థం.

ಚಿಮುಕಿಸು   ಕ್ರಿಯಾಪದ

అర్థం : ಚೂರ್ಣ ಮೊದಲಾದವುಗಳನ್ನು ಯಾವುದಾದರು ವಸ್ತುವಿನ ಮೇಲೆ ಸಿಂಪಡಿಸುವುದು

ఉదాహరణ : ಚಿಕಿತ್ಸಕನು ಗಾಯದ ಮೇಲೆ ಔಷಧಿಯನ್ನು ಸಿಂಪಡಿಸುತ್ತಿದ್ದನು.

పర్యాయపదాలు : ಪಸರಿಸು, ಪ್ರೋಕ್ಷಿಸು, ಸಿಂಪಡಿಸು


ఇతర భాషల్లోకి అనువాదం :

चूर्ण आदि किसी चीज़ के ऊपर डालना।

चिकित्सक घाव पर दवा बुरक रहा है।
छिड़कना, बुरकना, भुरकना, भुरभुराना

Distribute loosely.

He scattered gun powder under the wagon.
disperse, dot, dust, scatter, sprinkle

అర్థం : ಯಾವುದಾದರು ದ್ರವ ಪದಾರ್ಥವನ್ನು ಹಗುರವಾಗಿ ಎರಚುವುದು

ఉదాహరణ : ರೈತನು ಪೈರಿಗೆ ಔಷಧವನ್ನು ಸಿಂಪಡಿಸುತ್ತಿದ್ದಾನೆ.

పర్యాయపదాలు : ಪ್ರೋಕ್ಷಿಸು, ಸಿಂಪಡಿಸು, ಹಗುರವಾಗಿ ಎರಚು


ఇతర భాషల్లోకి అనువాదం :

पानी आदि के छींटे डालना।

किसान खेत में दवा छिड़क रहा है।
छिड़कना, छिड़काव करना, छींटना

Cause (a liquid) to spatter about, especially with force.

She splashed the water around her.
splash, splosh, sprinkle

అర్థం : ಕೈ ಅಥವಾ ಯಾವುದಾದರು ವಸ್ತುವಿನಿಂದ ನೀರನ್ನು ಚಿಮುಕಿಸುವ ಪ್ರಕ್ರಿಯೆ

ఉదాహరణ : ಅವರು ಮೀನನ್ನು ಹಿಡಿಯುವುದಕ್ಕಾಗಿ ನೀರನ್ನು ಚಿಮುಕಿಸಿದರು.


ఇతర భాషల్లోకి అనువాదం :

हाथ या किसी अन्य वस्तु से जल फेंकना।

वे मछली पकड़ने के लिए गड्ढे का पानी उलीच रहे हैं।
उलीचना