పేజీ చిరునామాను కాపీ చేయండి ట్విట్టర్‌లో భాగస్వామ్యం చేయండి వాట్సాప్‌లో భాగస్వామ్యం చేయండి ఫేస్బుక్లో భాగస్వామ్యం చేయండి
గూగుల్ ప్లే లో పొందండి
ఉదాహరణలు, పర్యాయపదాలు మరియు వ్యతిరేక పదాలతో ಕನ್ನಡ నిఘంటువు నుండి ಚಿಲ್ಲರೆ ಮಾಡಿಸು అనే పదం యొక్క అర్థం.

ಚಿಲ್ಲರೆ ಮಾಡಿಸು   ಕ್ರಿಯಾಪದ

అర్థం : ದೊಡ್ಡ ನೋಟನ್ನು ಅದೇ ಮೌಲ್ಯವಿರುವಂತಹ ಚಿಕ್ಕ-ಚಿಕ್ಕ ನೋಟುಗಳನ್ನಾಗಿ ಮಾಡುವ ಪ್ರಕ್ರಿಯೆ

ఉదాహరణ : ರಹೀಮನು ಆಟೋ ಬಾಡಿಗೆಯನ್ನು ಕೊಡುವುದಕ್ಕಾಗಿ ನೂರು ರೂಪಾಯಿಯನ್ನು ಮುರಿಸಿದನು.

పర్యాయపదాలు : ಮುರಿಸು


ఇతర భాషల్లోకి అనువాదం :

बड़े सिक्के या नोट को उतने ही मूल्य के छोटे-छोटे सिक्कों या नोटों से बदलवाना।

रहीम ने रिक्शे का भाड़ा देने के लिए सौ रुपया तुड़वाया।
टोरवाना, तुड़वाना, तुड़ाना, तोड़वाना, तोरवाना, भँजाना, भुनवाना

అర్థం : ರೂಪಾಯಿ, ಪೈಸೆ ಮೊದಲಾದವುಗಳನ್ನು ಮುರಿಯುವುದು ಅಥವಾ ಚಿಲ್ಲರೆ ಮಾಡಿಸುವ ಪ್ರಕ್ರಿಯೆ

ఉదాహరణ : ಹಣ್ಣು ಮಾರುವವನ ಹತ್ತಿರ ನೂರು ರೂಪಾಯಿಗೆ ಚಿಲ್ಲರೆ ಮಾಡಿಸಲು ಆಗಲಿಲ್ಲ.

పర్యాయపదాలు : ಮುರಿ


ఇతర భాషల్లోకి అనువాదం :

रुपये पैसे आदि का भंजना।

फलवाले के पास पाँच सौ का नोट नहीं टूटा।
टूटना

అర్థం : ರೂಪಾಯಿ, ನೋಟು ಇತ್ಯಾದಿಗಳನ್ನು ಸಣ್ಣ ನಾಣ್ಯ ರೂಗಾಗಲಿ ಪರಿವರ್ತಿಸುವ ಪ್ರಕ್ರಿಯೆ

ఉదాహరణ : ಆಟೋ ಚಾಲಕನಿಗೆ ಹಣ ನೀಡಲು ಅವನು ಐನೂರರ ನೋಟನ್ನು ಮುರಿಸಿದ.

పర్యాయపదాలు : ಚಿಲ್ಲರೆ-ಮಾಡಿಸು, ಮುರಿ


ఇతర భాషల్లోకి అనువాదం :

रुपए, नोट आदि को छोटे सिक्कों या रुपयों में परिणत करना।

रिक्शावाले को पैसे देने के लिए उसने पाँच सौ का नोट भुनाया।
टोरना, तोड़ना, तोरना, भुनाना