అర్థం : ಬಟ್ಟೆ, ಕಾಗದ, ಇಟ್ಟಿಗೆ, ಕಲ್ಲು ಇತ್ಯಾದಿ ವಸ್ತುಗಳನ್ನು ಅತಿ ಚಿಕ್ಕ ಚೂರುಗಳಾಗುವವರೆಗೆ ಹರಿಯುವ ಅಥವಾ ಒಡೆಯುವ ಪ್ರಕ್ರಿಯೆ
ఉదాహరణ :
ಅವನು ಕಲ್ಲುಗಳನ್ನು ಚೂರು ಚೂರುಗಳಾಗಿ ಒಡೆಯುತ್ತಿದ್ದಾನೆ.
పర్యాయపదాలు : ಚಕ್ಕಣ ಚೂರು ಮಾಡು, ಚೂರು-ಚೂರು ಮಾಡು, ತುಂಡು ತುಂಡು ಮಾಡು, ತುಂಡು-ತುಂಡು ಮಾಡು, ನುಚ್ಚುನೂರಾಗು
ఇతర భాషల్లోకి అనువాదం :
कपड़े, काग़ज आदि को काट, चीर, तोड़ या फाड़कर इस प्रकार टुकड़े-टुकड़े करना कि उसके तागे या सूत तक अलग-अलग हो जाएँ।
वह फटी चादर को तार-तार कर रही है ताकि वह उसका रस्सी बट सके।అర్థం : ಯಾವುದಾದರು ವಸ್ತು, ವಿಷಯ ಅಥವಾ ವ್ಯಕ್ತಿಯ ಬಗ್ಗೆ ಇರುವ ಒಳ್ಳೆಯ ಅಭಿಪ್ರಾಯ ಪೂರ್ತಿಯಾಗಿ ಮತ್ತೆ ಪಡೆಯಲಾಗದ ಮಟ್ಟಕ್ಕೆ ಅಥವಾ ಮತ್ತೆ ಗಳಿಸಲಾಗದ ಮಟ್ಟಕ್ಕೆ ಬಿದ್ದುಹೋಗುವ ಪ್ರಕ್ರಿಯೆ
ఉదాహరణ :
ಈ ಘಟನೆಯಿಂದಾಗಿ ಕ್ರಿಕೆಟ್ ಆಟದ ಮೇಲಿರುವ ಜನರ ಅಭಿಪ್ರಾಯ ನುಚ್ಚುನೂರಾಯಿತು.
పర్యాయపదాలు : ಚಕ್ಕಣ ಚೂರು ಮಾಡು, ಚೂರು-ಚೂರು ಮಾಡು, ತುಂಡು ತುಂಡು ಮಾಡು, ತುಂಡು-ತುಂಡು ಮಾಡು, ನುಚ್ಚುನೂರಾಗು
ఇతర భాషల్లోకి అనువాదం :
दोषों या बुराइयों की इतने जोरों से चर्चा करना कि लोग उसे उसका वास्तविक स्वरूप समझकर उसके प्रति उपेक्षा या घृणा का व्यवहार करने लगें।
इस घटना ने क्रिकेट की छवि को तार-तार किया है।అర్థం : ಚೂರು ಮಾಡು ಅಥವಾ ತುಂಡು ತುಂಡು ಮಾಡುವ ಪ್ರಕ್ರಿಯೆ
ఉదాహరణ :
ಅಡುಗೆ ಭಟ್ಟ ಕೊಬ್ಬರಿಯನ್ನು ಪುಡಿ ಪುಡಿ ಮಾಡುತ್ತಿದ್ದಾನೆ.
పర్యాయపదాలు : ಪುಡಿ ಪುಡಿ ಮಾಡು
ఇతర భాషల్లోకి అనువాదం :
Break or fall apart into fragments.
The cookies crumbled.అర్థం : ಯಾವುದೋ ಒಂದು ವಸ್ತುವನ್ನು ತುಂಡು ತುಂಡಾಗಿ ಮಾಡಿ ಅದರ ಗುರುತು ಸಿಗದ ಹಾಗೆ ಮಾಡುವ ಪ್ರಕ್ರಿಯೆ
ఉదాహరణ :
ಅವನು ಗಟಿಯಾರವನ್ನು ಮುರಿದು ಚೂರು ಚೂರು ಮಾಡಿದ.
పర్యాయపదాలు : ಪುಡಿ ಪುಡಿ ಮಾಡು
ఇతర భాషల్లోకి అనువాదం :
किसी वस्तु की ऐसी दशा करना या इतने छोटे-छोटे टुकड़े करना कि वह पहचानी न जा सके।
उसने घड़ी को पटककर चकनाचूर कर दिया।