అర్థం : ನಗು-ನಗುತ್ತಲೆ ಇನ್ನೊಬ್ಬರನ್ನು ನಿಂದಿಸುವುದು ಅಥವಾ ಅವರ ತಪ್ಪುಗಳನ್ನು ಎತ್ತಿ ಹೇಳುವುದು
ఉదాహరణ :
ರಾಮೂ ಯಾವಾಗಲೂ ಇನ್ನೊಬ್ಬರನ್ನು ತಮಾಷೆ ಮಾಡುತ್ತಾನೆ.
పర్యాయపదాలు : ಗೇಲಿ ಮಾಡು, ತಮಾಷೆ ಮಾಡುವುದು, ನಗೆಚಾಟಿಕೆ ಮಾಡು, ವಿನೋದ ಮಾಡು, ಹರಿಹಾಸ ಮಾಡು
ఇతర భాషల్లోకి అనువాదం :
हँसते हुए किसी को निन्दित ठहराना या उसकी बुराई करना।
रामू हमेशा दूसरों का उपहास करता है।