పేజీ చిరునామాను కాపీ చేయండి ట్విట్టర్‌లో భాగస్వామ్యం చేయండి వాట్సాప్‌లో భాగస్వామ్యం చేయండి ఫేస్బుక్లో భాగస్వామ్యం చేయండి
గూగుల్ ప్లే లో పొందండి
ఉదాహరణలు, పర్యాయపదాలు మరియు వ్యతిరేక పదాలతో ಕನ್ನಡ నిఘంటువు నుండి ಛತ್ರಪತಿ అనే పదం యొక్క అర్థం.

ಛತ್ರಪತಿ   ನಾಮಪದ

అర్థం : ಹಿಂದೂ ಗಳ ದೊಡ್ಡ ರಾಜ

ఉదాహరణ : ಒಬ್ಬ ಮಹಾರಾಜನ ಅಧೀನದಲ್ಲಿ ಅನೇಕ ಜನ ರಾಜರು ಇರುತ್ತಾರೆ.

పర్యాయపదాలు : ಅಧಿಪತಿ, ಅಧಿರಾಜ, ಅರಸ, ಚಕ್ರದರ, ಚಕ್ರವರ್ತಿ, ಚಕ್ರಿ, ಚಕ್ರೇಶ, ಚಾಮರಾಧೀಶ, ಜೀನ, ಜೀಯ, ದೊರೆ, ಧರಣಿಪತಿ, ಪಾಳೆಗಾರ, ಪ್ರಜಾಪತಿ, ಪ್ರಭು, ಮಹರಾಜ, ಮಹಾರಾಜ, ರಾಜ, ರಾಜಾಧಿರಾಜ, ಸಾಮ್ರಾಟ, ಸಾರ್ವಭೌಮ


ఇతర భాషల్లోకి అనువాదం :

बड़ा हिन्दू राजा।

एक महाराजा के अधीन कई राजा हो सकते हैं।
अधिराज, अधीश्वर, महाराज, महाराजा, राजेश, राजेश्वर

A great raja. A Hindu prince or king in India ranking above a raja.

maharaja, maharajah

అర్థం : ಅವನು ತುಂಬಾ ದೊಡ್ಡ ರಾಜ ಅವನ ಅಧೀನದಲ್ಲಿ ಅನೇಕ ರಾಜರುಗಳು ಮತ್ತು ರಾಜ್ಯಗಳು ಇದ್ದವು

ఉదాహరణ : ಅಕ್ಬರ್ ಒಬ್ಬ ದಯಾಳು ಸಾಮ್ರಾಟನಾಗಿದ್ದ.

పర్యాయపదాలు : ಅಧಿನಾಯಕ, ಅಧಿಪ, ಅಧಿಪತಿ, ಅಧಿಪಾ, ಅಧಿರಾಜ, ಅಧೀಶ, ಅಧೀಶ್ವರ, ಅರ, ಅರಸ, ಅರಸು, ಅವನಿಪತಿ, ಅವನೀಶ, ಆಳುವವ, ಏಕಚ್ಛತ್ರಿ, ಒಡೆಯ, ಚಕ್ರಧರ, ಚಕ್ರವರ್ತಿ, ಚಕ್ರಿ, ಚಕ್ರೇಶ, ಚಕ್ರೇಶ್ವರ, ಚಾಮರಾಧೀಶ, ಜನನಾಥ, ಜನಪತಿ, ಜನಾಧಿಪತಿ, ಜೀಯ, ಜೀವಿತೇಶ, ದೊರೆ, ಪಾಳೆಗಾರ, ಪೀಠಾಧಿಕಾರಿ, ಪ್ರಜಾನಾಥ, ಪ್ರಜಾಪತಿ, ಪ್ರಜೇಶ್ವರ, ಬಹದೂರ್, ಭೂಪ, ಭೂಪತಿ, ಭೂಪಾಲ, ಭೂಮಿಧರ, ಭೂಮೀಶ್ವರ, ಭೂಲೋಲ, ಭೂವಲ್ಲಭ, ಮಹಾರಾಜ, ಮಹಾರಾಜಾಧಿರಾಜ, ಮಹೀಂದ್ರ, ಮಹೇಂದ್ರ, ರಾಜ, ರಾಜರಾಜ, ರಾಟ, ರಾಣ, ರಾಣಾ, ರಾಯ, ರೂಢಿಪತಿ, ರೂಢೀಶ್ವರ, ವಲ್ಲಭ, ಸರಿತಾಣ, ಸಾಮ್ರಾಟ, ಸಾಮ್ರಾಟ್, ಸಾರ್ವಭೌಮ, ಸ್ಕಂದ, ಸ್ವಾಮಿ


ఇతర భాషల్లోకి అనువాదం :

वह बहुत बड़ा राजा जिसके अधीन अनेक राजा या राज्य हों।

अकबर एक दयालु सम्राट था।
इरेश, ताजदार, शहंशाह, शहनशाह, शाहंशाह, सम्राट

The male ruler of an empire.

emperor

ಛತ್ರಪತಿ   ಗುಣವಾಚಕ

అర్థం : ಯಾರೋ ಒಬ್ಬರಿಗೆ ಕೊಡೆ ಹಿಡಿದು ನಿಂತುಕೊಂಡಿರುವವ

ఉదాహరణ : ಛತ್ರಪತಿಯಾದ ರಾಜನ ದರ್ಶನ ಪಡೆಯಲು ಪ್ರಜೆಗಳು ಆತುರ ಪಡುತ್ತಿದ್ದರು.

పర్యాయపదాలు : ರಾಜ


ఇతర భాషల్లోకి అనువాదం :

छत्र धारण करनेवाला।

प्रजा छत्रपति राजा के दर्शन के लिए आतुर थी।
छत्रधारी, छत्रपति