అర్థం : ಬಲಪ್ರಯೋಗದೊಂದಿಗೆ ಯಾವುದಾದರು ವಸ್ತುವನ್ನು ಆಕಡೆ ಈಕಡೆ ಮಾಡುವ ಪ್ರಕ್ರಿಯೆ
ఉదాహరణ :
ಶ್ಯಾಮನು ಹಣ್ಣನ್ನು ಬೀಳಿಸುವುದಕ್ಕಾಗಿ ಮರದ ಕೊಂಬೆಯನ್ನು ಅಲ್ಲಾಡಿಸುತ್ತಿದ್ದಾನೆ.
పర్యాయపదాలు : ಅಲುಗಿಸು, ಅಲ್ಲಾಡಿಸು, ತೂಗಾಡಿಸು, ನಡುಗಿಸು, ಬಳುಕಿಸು, ಸರಿದಾಡಿಸು
ఇతర భాషల్లోకి అనువాదం :
हरकत देना या कुछ ऐसा करना जिससे कुछ या कोई हिले या किसी को हिलने में प्रवृत्त करना।
श्याम फल तोड़ने के लिए पेड़ की डाली को हिला रहा है।