పేజీ చిరునామాను కాపీ చేయండి ట్విట్టర్‌లో భాగస్వామ్యం చేయండి వాట్సాప్‌లో భాగస్వామ్యం చేయండి ఫేస్బుక్లో భాగస్వామ్యం చేయండి
గూగుల్ ప్లే లో పొందండి
ఉదాహరణలు, పర్యాయపదాలు మరియు వ్యతిరేక పదాలతో ಕನ್ನಡ నిఘంటువు నుండి ಜಡಿ అనే పదం యొక్క అర్థం.

ಜಡಿ   ನಾಮಪದ

అర్థం : ಕೈ, ಕಾಲುಗಳಿಂದ ಜೋರಾಗಿ ಹೊಡೆಯುವುದ ಅಥವಾ ತಳಿಸುವುದು

ఉదాహరణ : ಹಳ್ಳಿಯವರು ಕಳ್ಳನಿಗೆ ಚೆನ್ನಾಗಿ ಹೊಡೆದ ಮೇಲೆ ಪೋಲೀಸರಿಗೆ ಒಪ್ಪಿಸಿದರು.

పర్యాయపదాలు : ತುಳಿ, ಬಡಿ, ಬಡೆ, ಹೊಡೆ


ఇతర భాషల్లోకి అనువాదం :

हाथ, पैर आदि से मारने की क्रिया।

ग्रामीणों ने कुटाई के बाद चोर को पुलिस के हवाले कर दिया।
कुटाई, कूटना

ಜಡಿ   ಕ್ರಿಯಾಪದ

అర్థం : ಒತ್ತಿ ತುಂಬುವ ಪ್ರಕ್ರಿಯೆ

ఉదాహరణ : ಅವನು ನನ್ನ ಎಲ್ಲಾ ಸಾಮಾನುಗಳನ್ನು ಒಂದೇ ಬ್ಯಾಗಿನಲ್ಲಿ ಒತ್ತಿ ತುಂಬಿದರು.

పర్యాయపదాలు : ಒತ್ತಿ ತುಂಬು, ತುರುಕು


ఇతర భాషల్లోకి అనువాదం :

खूब कस कर भरना।

उसने सारा सामान एक ही बोरे में ठूँसा।
ठाँसना, ठांसना, ठूँसना, ठूंसना, ठूसना, ठेंसना, ठेसना

Put something somewhere so that the space is completely filled.

Cram books into the suitcase.
cram

అర్థం : ಕೈ, ಕಾಲುಗಳಿಂದ ಜೋರಾಗಿ ತಳಿಸುವುದು ಅಥವಾ ಹೊಡೆಯುವ ಕ್ರಿಯೆ

ఉదాహరణ : ಸೈನಿಕನು ಕಳ್ಳನನ್ನು ಹೊಡೆಯುತ್ತಿದ್ದಾನೆ.

పర్యాయపదాలు : ತುಳಿ, ಬಡಿ, ಬಡೆ, ಹೊಡೆ


ఇతర భాషల్లోకి అనువాదం :

हाथ, पैर आदि से लगातार मारना।

सिपाही चोर को खूब कूट रहा है।
कुटाई करना, कूटना, खूब ठोंकना, खूब पीटना, खूब मारना

Strike violently and repeatedly.

She clobbered the man who tried to attack her.
baste, batter, clobber

అర్థం : ಒಂದು ವಸ್ತುವಿನಿಂದ ಇನ್ನೊಂದು ವಸ್ತು ಇಲ್ಲವೇ ವ್ಯಕ್ತಿಗಳ ಮೇಲೆ ಭೌತಿಕವಾಗಿ ಬಲಪ್ರಯೋಗಿಸುವ ಪ್ರಕ್ರಿಯೆ

ఉదాహరణ : ಅವನು ಬೆತ್ತದಿಂದ ಹೊಡೆದನು.

పర్యాయపదాలు : ಅಪ್ಪಳಿಸು, ಏಟು ಹಾಕು, ಏಟು-ಹಾಕು, ಏಟುಹಾಕು, ಜಡೆ, ತಾಡಿಸು, ಥಳಿಸು, ಪೆಟ್ಟು ಹಾಕು, ಪೆಟ್ಟು-ಹಾಕು, ಪೆಟ್ಟುಹಾಕು, ಪ್ರಹಾರ ಮಾಡು, ಪ್ರಹಾರ-ಮಾಡು, ಪ್ರಹಾರಮಾಡು, ಪ್ರಹಾರಿಸು, ಬಡಿ, ಬಡೆ, ಬಾರಿಸು, ಹೊಡಿ, ಹೊಡೆ


ఇతర భాషల్లోకి అనువాదం :

किसी पर किसी वस्तु आदि से आघात करना।

सिपाही चोर को लाठी से मार रहा है।
उसने बच्चे को एक चाँटा रसीद किया।
आघात करना, ठोंकना, ठोकना, ताड़ना, धुनना, धुनाई करना, पिटाई करना, पीटना, प्रहार करना, मार-पीट करना, मारना, मारना पीटना, मारना-पीटना, मारपीट करना, रसीद करना, लगाना, वार करना, हनन करना

అర్థం : ತಟ್ಟೆಯ ತುಂಬಾ ತಿನ್ನುವುದು

ఉదాహరణ : ನಾನು ಈ ದಿನ ಪಾರ್ಟಿಯಲ್ಲಿ ಜೆನ್ನಾಗಿ ಜಡಿದೆ.

పర్యాయపదాలు : ತುರುಕು


ఇతర భాషల్లోకి అనువాదం :

खूब पेटभर खाना।

मैंने आज पार्टी में खूब ठूँसा।
ठूँसना, ठूंसना, ठूसना