పేజీ చిరునామాను కాపీ చేయండి ట్విట్టర్‌లో భాగస్వామ్యం చేయండి వాట్సాప్‌లో భాగస్వామ్యం చేయండి ఫేస్బుక్లో భాగస్వామ్యం చేయండి
గూగుల్ ప్లే లో పొందండి
ఉదాహరణలు, పర్యాయపదాలు మరియు వ్యతిరేక పదాలతో ಕನ್ನಡ నిఘంటువు నుండి ಜವಾನ అనే పదం యొక్క అర్థం.

ಜವಾನ   ನಾಮಪದ

అర్థం : ಕಾಗದ-ಪತ್ರಗಳನ್ನು ತರುವ-ಕೊಡುವ ಅಥವಾ ಅಧಿಕಾರಿಗಳ ಆದೇಶಗಳನ್ನು ಪೂರ್ಣಮಾಡುವವ ಅಥವಾ ಅವಶ್ಯತಕತೆಯ ಅನುಸಾರವಾಗಿ ಅವರಿಗೆ ರಿಜಿಸ್ಟರ್ ಮೊದಲಾದವುಗಳನ್ನು ತಂದು ಕೊಡುವಂತಹ ಕರ್ಮಚಾರಿ

ఉదాహరణ : ನಮ್ಮ ಕಾರ್ಯಾಲಯದಲ್ಲಿ ಜವಾನರಿಗೆ ತುಂಬಾ ಕೆಲಸವಿರುತ್ತದೆ.


ఇతర భాషల్లోకి అనువాదం :

काग़ज़-पत्र आदि लाने-ले जाने वाला या अधिकारियों के आदेशों को पूरा करने वाला या आवश्यकतानुसार उन्हें रजिस्टर आदि उपलब्ध करने वाला कर्मचारी।

मेरे कार्यालय में चपरासी के जिम्मे बहुत काम रहता है।
चपरासी

An employee who performs clerical work (e.g., keeps records or accounts).

clerk

అర్థం : ಅವನು ಯಾರೋ ಒಬ್ಬರ ಅಂಧಾನುಯಾಯಿ ಆಗಿ ಅವರ ಹಿಂದೆ ಹಿಂದೆ ಓಡಾಡುವುದು

ఉదాహరణ : ಯಾರೋ ಒಬ್ಬರ ಸೇವಕರಾಗುವುದು ಒಳ್ಳೆಯದಲ್ಲ.

పర్యాయపదాలు : ಆಳು, ಚಾಕರ, ದಾಸ, ನಿಷ್ಟ ಅನುಯಾಯಿ, ನೌಕರ, ಮನೆಯ ಜವಾನ, ಮನೆಯಾಳು, ಸೇವಕ, ಹಿಂಬಾಲಕ


ఇతర భాషల్లోకి అనువాదం :

वह जो किसी का अंधानुयायी बनकर उसके पीछे चलता हो।

किसी का पिछलग्गू मत बनो।
दुम, पिछलगा, पिछलग्गू, पिट्ठू, पूँछ, पूंछ

A person of unquestioning obedience.

flunkey, flunky, stooge, yes-man

అర్థం : ದೊಡ್ಡ ಅದಿಕಾರಿಗಳ ಸೇವೆಗೆಂದು ಇರುವ ಚಪರಾಸಿ

ఉదాహరణ : ರಾಮೂ ನ್ಯಾಯಾಲಯದಲ್ಲಿ ಜವಾನನಾಗಿದ್ದಾನೆ.

పర్యాయపదాలు : ಆಳು, ಚಾರ, ಸೇವಕ


ఇతర భాషల్లోకి అనువాదం :

बड़े अधिकारियों की सेवा में रहनेवाला चपरासी।

रामू न्यायालय में अर्दली है।
अरदली, अर्दली

A laborer who is obliged to do menial work.

drudge, galley slave, navvy, peon

అర్థం : ಯಾರೋ ಒಬ್ಬ ಸೇವಕನು ಮನೆಯಲ್ಲೆ ಇದ್ದುಕೊಂಡು ಸೇವೆ ಮಾಡುವನು

ఉదాహరణ : ಈವತ್ತಿನ ಬಿಸಿ ಬಿಸಿ ಸುದ್ಧಿ ಏನೆಂದರೆ ಒಬ್ಬ ಮನೆಕೆಲಸದವ ತನ್ನ ಮಾಲೀಕನನ್ನು ಕೊಂದು ಹಣವನ್ನು ಲೋಟಿ ಮಾಡಿದ್ದಾನೆ.

పర్యాయపదాలు : ಆಳು, ಗೃಹಸೇವಕ, ಚಾಕರ, ನೌಕರ, ಮನೆಕೆಲಸದವ, ಮನೆಯ ಜವಾನ, ಮನೆಯಾಳು, ಸೇವಕ


ఇతర భాషల్లోకి అనువాదం :

वह सेवक जो घर पर रहकर ही सेवा करे।

आज की ताज़ा ख़बर के अनुसार एक घरेलू नौकर ने अपने मालिक की जान ली।
अनुग, आवासीय सेवक, घरेलू नौकर, चाकर

A servant who is paid to perform menial tasks around the household.

domestic, domestic help, house servant

అర్థం : ಸಾಮಾನ್ಯವಾಗಿ ಬಾಗಿಲು ಕಾಯುವ ಅಥವಾ ಯಜಮಾನ ಅಥವಾ ಅಧಿಕಾರಿಯ ಸೇವೆಗೆ ಸಿದ್ಧವಿರುವವ ಅಥವಾ ಅಧಿಕಾರ, ಐಶ್ವರ್ಯ, ಅಂತಸ್ತು ಮೊದಲಾದವುಗಳಲ್ಲಿ ಮೇಲ್ಪಟ್ಟದವರಿಗೆ ತೊತ್ತಿನಂತೆ ನಡೆದುಕೊಳ್ಳುವವ

ఉదాహరణ : ವೇತನ ಹೆಚ್ಚಳಕ್ಕಾಗಿ ಸರಕಾರಿ ಜವಾನ ಹುದ್ದೆಯ ನೌಕರರು ಮುಷ್ಕರ ಹೂಡಿದ್ದಾರೆ.

పర్యాయపదాలు : ಕಿಂಕರ, ಪಿವಾನ, ಸೇವಕ


ఇతర భాషల్లోకి అనువాదం :

वह कर्मचारी जो चपरास लगाता हो।

दंडाधिकारी का चपरासी हाथ में फाइल लिए दंडाधिकारी के पीछे-पीछे चल रहा था।
चपरासी