పేజీ చిరునామాను కాపీ చేయండి ట్విట్టర్‌లో భాగస్వామ్యం చేయండి వాట్సాప్‌లో భాగస్వామ్యం చేయండి ఫేస్బుక్లో భాగస్వామ్యం చేయండి
గూగుల్ ప్లే లో పొందండి
ఉదాహరణలు, పర్యాయపదాలు మరియు వ్యతిరేక పదాలతో ಕನ್ನಡ నిఘంటువు నుండి ಜಾಕೀಟು అనే పదం యొక్క అర్థం.

ಜಾಕೀಟು   ನಾಮಪದ

అర్థం : ಹೆಂಗಸರ ಕುತ್ತಿಗೆಯಿಂದ ಹಿಡಿದು ಸೊಂಟದ ವರೆಗೂ ಉಟ್ಟುಕೊಳ್ಳುವ ಸೀರೆ ಮೊದಲಾದ ವಸ್ತ್ರದ ಜತೆ ಧರಿಸುವರು

ఉదాహరణ : ಶ್ಯಾಮಲ ರೇಷ್ಮೆ ಸೀರೆ ಜತೆ ಕುಪ್ಪುಸ ತೊಟ್ಟು ತುಂಬಾ ಸುಂದರವಾಗಿ ಕಾಣುತ್ತಿದ್ದಳು

పర్యాయపదాలు : ಕಂಚುಕ, ಕುಪ್ಪಸ, ಕುಪ್ಪುಸ, ರವಿಕೆ


ఇతర భాషల్లోకి అనువాదం :

स्त्रियों का गले से लेकर कमर तक का एक पहनावा जो साड़ी आदि के साथ पहना जाता है।

श्यामा रेशमी साड़ी और ब्लाउज़ में बहुत ही ख़ूबसूरत लग रही थी।
ब्लाउज, ब्लाउज़

A top worn by women.

blouse

అర్థం : ಗಂಡಸಿನ ಅಥವಾ ಹೆಂಗಸಿನ ತೋಳುಳ್ಳ ನಡುವಂಗಿ

ఉదాహరణ : ಸೋಹನ್ ನು ಶರ್ಟ್ ನ ಮೇಲೆ ಜಾಕೆಟ್ ನ್ನು ಹಾಕಿದ್ದಾನೆ.

పర్యాయపదాలు : ಕಂಚುಕ, ಕವಚ, ಜಾಕೆಟ್ಟು


ఇతర భాషల్లోకి అనువాదం :

बिना बाँह का कोट।

सोहन शर्ट के ऊपर जैकेट पहने हुए है।
जर्किन, जाकिट, जाकेट, जैकेट, जॉकेट

A short coat.

jacket

అర్థం : ಹೆಂಗಸರು ಧರಿಸಬಹುದಾದ ಒಂದು ಪ್ರಕಾರದ ಚಿಕ್ಕ ಕುರ್ತ

ఉదాహరణ : ಭಿಕ್ಷುಕಿಯ ಹರಿದ ಹೋದ ಕುಪ್ಪುಸವನ್ನು ನೋಡಿ ಮಮತ ತನ್ನ ಕುಪ್ಪುಸವನ್ನು ನೀಡಿದಳು

పర్యాయపదాలు : ಕಂಚುಕ, ಕುಪ್ಪಸ, ಕುಪ್ಪುಸ, ರವಿಕೆ


ఇతర భాషల్లోకి అనువాదం :

स्त्रियों के पहनने की एक प्रकार की छोटी कुर्ती।

भिखारिन की फटी चोली देखकर ममता ने उसे अपनी चोली दे दी।
अँगिका, अँगिया, अंगिया, आँगी, कंचुक, कंचुकी, चोल, चोली, रेजा, सीनाबंद, सुगैया

Part of a dress above the waist.

bodice