అర్థం : ಯಾವುದಾದರೂ ಹಿಂದುಳಿದ ವರ್ಗ ಅಥವಾ ಜಾತಿ ಉನ್ನತ ಮಟ್ಟಕ್ಕೇರಲು ಪ್ರಯತ್ನಿಸುವುದು
ఉదాహరణ :
ಹಲವಾರು ಬಗೆಯ ಜನ ಜಾಗೃತಿ ಇಂದಿನ ಸಮಾಜದಲ್ಲಿ ನಡೆಯುತ್ತಿದೆ.
ఇతర భాషల్లోకి అనువాదం :
అర్థం : ಜಾಗರೂಕರಾಗುವ ಅವಸ್ಥೆ ಅಥವಾ ಭಾವ
ఉదాహరణ :
ನಾವು ಶಿಕ್ಷಣದ ಬಗ್ಗೆ ಎಲ್ಲರಲ್ಲಿಯೂ ಜಾಗೃತಿಯನ್ನು ಮೂಡಿಸಬೇಕು.
పర్యాయపదాలు : ಎಚ್ಚರ, ಎಚ್ಚರದಿಂದಿರುವಿಕೆ, ಎಚ್ಚರವಾಗಿರುವಿಕೆ, ಜಾಗರೂಕತೆ, ಜಾಗೃತ, ಜಾಗ್ರತೆ, ಹುಷಾರು
ఇతర భాషల్లోకి అనువాదం :