అర్థం : ಕಾಡಿನಲ್ಲಿ ವಾಸವಾಗಿರುವ ಒಂದು ಜಿಗಿಯುವ ಸಣ್ಣ ಚುಕ್ಕೆಗಳಿರುವ ಚಂಗನೆ ಜಿಗಿಯುವುದಕ್ಕೆ ಹೆಸರಾದ ಒಂದು ಸುಂದರ ಸಸ್ಯಹಾರಿ ಪ್ರಾಣಿ
ఉదాహరణ :
ಕೃಷ್ಣಮೃಗವು ಗಂಟೆಗೆ ಎಂಬತ್ತು ಕಿಲೋಮೀಟರ್ ಓಡುತ್ತದೆ.
ఇతర భాషల్లోకి అనువాదం :
Common Indian antelope with a dark back and spiral horns.
antilope cervicapra, black buck, blackbuckఅర్థం : ನಾಲ್ಕು ಕಾಲಿನ ಒಂದು ಸಸ್ಯಹಾರಿ ಅದು ಬಯಲಿನಲ್ಲಿಮೈದಾನದಲ್ಲಿ ಮತ್ತು ಕಾಡಿನಲ್ಲಿ ಇರುತ್ತದೆ
ఉదాహరణ :
ಜಿಂಗೆಯ ಚರ್ಮನಾರುಬಟ್ಟೆಯ ಮೇಲೆ ಕುಳಿತು ಋಷಿಮುನಿಗಳು ತಪಸ್ಸನ್ನು ಮಾಡುತ್ತಾರೆ.
పర్యాయపదాలు : ಎರಳೆ, ಎಳ, ಏಣ, ಏಣಿ, ಕಡ, ಕಡತಿ, ಕಡವೆ, ಕುಂಡಲಿ, ಕುಮ್ಮಟ, ಕುಮ್ಮಟೆ, ಕೋಳ್ ಮೃಗ, ಚಮರ, ಚಾರುನೇತ್ರ, ಚಾರುಲೋಚನ, ಚಿಗರೆ, ಚಿತ್ರಮೃಗ, ಚೇಗೆ, ಚೌರಿ, ಪುಲ್ಲೆ, ಬುಡಿ, ಮರೆ, ಸಾರಂಗ, ಹರಿಣ, ಹರಿಣಿ, ಹರುಣಿ, ಹುಲ್ಲೆ, ಹುಲ್ಲೇಕರ
ఇతర భాషల్లోకి అనువాదం :