పేజీ చిరునామాను కాపీ చేయండి ట్విట్టర్‌లో భాగస్వామ్యం చేయండి వాట్సాప్‌లో భాగస్వామ్యం చేయండి ఫేస్బుక్లో భాగస్వామ్యం చేయండి
గూగుల్ ప్లే లో పొందండి
ఉదాహరణలు, పర్యాయపదాలు మరియు వ్యతిరేక పదాలతో ಕನ್ನಡ నిఘంటువు నుండి ಜಿಗುಪ್ಸೆ అనే పదం యొక్క అర్థం.

ಜಿಗುಪ್ಸೆ   ನಾಮಪದ

అర్థం : ಅವನ ಮನೋವೃತ್ತಿಯನ್ನು ಯಾರೋ ಒಬ್ಬರಿಗೆ ಕೆಟ್ಟದಾಗಿ ಹೇಳಿಕೊಟ್ಟು ಸದಾ ಅವರಿಂದ ದೂರ ಇರುವಂತೆ ಪ್ರೇರಣೆ ನೀಡುವುದು

ఉదాహరణ : ಯಾರಿಗೂ ಕೂಡ ಜಿಗುಪ್ಸೆ ಮಾಡಬೇಡ ಏಕೆಂದರೆ ಇಲ್ಲರು ಈಶ್ವರನ ಮಕ್ಕಳು ಅವನು ನನ್ನನ್ನು ಅಹಂಕಾರ ತುಂಬಿದ ದೃಷ್ಟಿಯಿಂದ ನೋಡಿದ

పర్యాయపదాలు : ಅಲ್ಪಭಾವನೆ, ಅಸಹ್ಯ, ತಿರಸ್ಕಾರ, ತುಚ್ಛ, ದ್ವೇಶ


ఇతర భాషల్లోకి అనువాదం :

वह मनोवृत्ति जो किसी को बहुत बुरा समझकर सदा उससे दूर रहने की प्रेरणा देती है।

जहाँ घृणा होती है वहाँ दया का अभाव होता हैं।
उसने मुझे हक़ारत भरी नज़र से देखा।
अभिक्रोश, अरुचि, आर, गुरेज, गुरेज़, घिन, घृणा, जुगुप्सा, नफरत, नफ़रत, वितृष्णा, हक़ारत, हकारत, हिक़ारत, हिकारत

అర్థం : ಬೇಸರ ವಾಗುವ ಸ್ಥಿತಿ ಅಥವಾ ಭಾವನೆ

ఉదాహరణ : ದಿನವಿಡಿ ಸಮ್ಮೇಳನದಲ್ಲಿ ಎಲ್ಲರ ವ್ಯಾಕ್ಯಾನ ಕೇಳಿ ಕೇಳಿ ಈಗ ಜಿಗುಪ್ಸೆ ಹುಟ್ಟಿದೆ, ನಡೆಯಿರಿ ಎಲ್ಲಾದರೂ ತಿರುಗಾಡಿಕೊಂಡು ಬರೋಣ.

పర్యాయపదాలు : ಬೇಜಾರು, ಬೇಸರ, ವ್ಯಾಕುಲತೆ


ఇతర భాషల్లోకి అనువాదం :

ऊबने या बोर होने की स्थिति या भाव।

ऊब से बचने का कोई उपाय है आपके पास।
दिनभर सम्मेलन में सबका व्याखान सुनते-सुनते अब उबाई आने लगी है, चलो कहीं घूमकर आते हैं।
अकुताई, अकुलाई, उकताई, उकताहट, उच्चाट, उबाई, ऊब, बोरियत

The feeling of being bored by something tedious.

boredom, ennui, tedium