అర్థం : ಆತ್ಮಜ್ಞಾನದಿಂದ ಸಾಂಸಾರಿಕ ಮಾಯಾಬಂಧನದಿಂದ ಬಿಡುಗಡೆಯನ್ನು ಹೊಂದುವ ಅವಸ್ಥೆ ಅಥವಾ ಭಾವ
ఉదాహరణ :
ನಿರಂತರವಾದ ಸಾಧನೆಯಿಂದಲೇ ಜೀವನಮುಕ್ತಿಯು ಸಂಭವಿಸುವುದು.
పర్యాయపదాలు : ಜೀವನಮುಕ್ತಿ
ఇతర భాషల్లోకి అనువాదం :
आत्मज्ञान द्वारा सांसारिक मायाबंधन से छूट जाने की अवस्था या भाव।
निरंतर साधना से ही जीवन्मुक्ति संभव है।