సభ్యుడిగా అవ్వండి
పేజీ చిరునామా క్లిప్బోర్డ్కి కాపీ చేయబడింది.
అర్థం : ಯಾವುದೇ ಪ್ರಕಾರದ ಅಪರಾಧ, ದೋಷ ಅಥವಾ ಮರೆವಿನಿಂದ ದಂಡದ ರೂಪದಲ್ಲಿ ನೀಡುವಂತಹ ಹಣ
ఉదాహరణ : ಅವನು ಜುರ್ಮಾನೆ ನೀಡುವುದನ್ನು ತಿಸ್ಕರಿಸಿದನು.
పర్యాయపదాలు : ಜುಲ್ಮಾನೆ, ದಂಡ
ఇతర భాషల్లోకి అనువాదం :हिन्दी English
वह धन जो किसी प्रकार का अपराध, दोष या भूल करने पर दंड स्वरूप देना पड़ता है।
A payment required for not fulfilling a contract.
అర్థం : ಯಾವುದೇ ಪ್ರಕಾರದ ತಪ್ಪು, ಮೋಸ ಅಥವಾ ಮರೆವಿನ ಕಾರಣದಿಂದಾಗಿ ಅಧಿಕಾರಿಗಳು ವಿಧಿಸಲಾಗುವಂತಹ ಅರ್ಥದಂಡ
ఉదాహరణ : ಗ್ರಂಥಾಲಯದಲ್ಲಿ ಹದಿನೈದು ದಿನದೊಳಗೆ ಪುಸ್ತಕವನ್ನು ಹಿಂದಿರುಗಿಸದಿದ್ದರೆ ಪ್ರತಿ ದಿನ ಒಂದು ರೂಪಾಯಿ ದಂಡ ಕಟ್ಟಬೇಕಾಗುತ್ತದೆ.
ఆప్ స్థాపించండి