అర్థం : ಜೊತೆಯಲ್ಲಿ ಇರುವ ಕ್ರಿಯೆ
ఉదాహరణ :
ಕೆಟ್ಟ ಜನರ ಸಹವಾಸ ಸೇರಿ ರಾಮನು ಕೆಟ್ಟುಹೋಗಿದ್ದಾನೆ.
పర్యాయపదాలు : ಕೂಟ, ಗೆಳೆತನ, ಜೊತೆಗೆ, ನೆರವು, ಭೇಟಿ, ಸಂಪರ್ಕ, ಸಹಚರ, ಸಹವಾಸ
ఇతర భాషల్లోకి అనువాదం :
The state of being with someone.
He missed their company.అర్థం : ಒಂದೇ ತರಹದ ಎರಡು ವಸ್ತುಗಳು
ఉదాహరణ :
ಈ ಜೋಡಿ ಪಾರಿವಾಳ ಸುಂದರವಾಗಿ ಕಾಣಿಸುತ್ತಿದೆ.
పర్యాయపదాలు : ಜೋಡಿ
ఇతర భాషల్లోకి అనువాదం :
అర్థం : ಒಂದೇ ತರಹದ ಒಂದೇ ಸಲ ಬಲಸುವಂತಹ ವಸ್ತು
ఉదాహరణ :
ನನ್ನ ಮಗಳ ಹತ್ತಿರ ಆರು ಜೊತೆ ಜಪ್ಪಲಿಗಳಿವೆ.
ఇతర భాషల్లోకి అనువాదం :
అర్థం : ಎರಡು ವಸ್ತು, ಇಬ್ಬರು ವ್ಯಕ್ತಿ, ಎರಡು ಸಂಗತಿಗಳನ್ನು ಒಂದೇ ಎಂಬಂತೆ ಭಾವಿಸಿ ಅಥವಾ ಈ ಎರಡರ ಹೆಚ್ಚಿನ ಅನೋನ್ಯತೆಯನ್ನು ಆದರಿಸಿ ಕರೆಯುವ ಪದ
ఉదాహరణ :
ಈ ಜೋಡಿ ತುಂಬಾ ಸುಂದರವಾಗಿದೆ.
పర్యాయపదాలు : ಜೋಡಿ
ఇతర భాషల్లోకి అనువాదం :
అర్థం : ಒಬ್ಬ ವ್ಯಕ್ತಿ ಒಂದು ಬಾರಿಗೆ ಒಂದೇ ಸಲ ಹಾಕಿ ಕೊಳ್ಳುವ ಬಟ್ಟೆ
ఉదాహరణ :
ಅವನು ಪೆಟ್ಟಿಗೆಯಲ್ಲಿರುವ ಒಂದು ಜತೆ ಬಟ್ಟೆಯನ್ನು ತೆಗೆದುಕೊಂಡು ಹಾಕಿಕೊಂಡನು.
పర్యాయపదాలు : ಜತೆ
ఇతర భాషల్లోకి అనువాదం :