అర్థం : ತುಂಡಾದ ಆ ಭಾಗವನ್ನು ಯಾವುದಾದರು ವಸ್ತುವಿನೊಂದಿಗೆ ಜೋಡಿಸಬೇಕು
ఉదాహరణ :
ಆ ಮನೆಯಲ್ಲಿ ಅವ್ಯವಸ್ಥೆಯಾದ ಭಾಗಗಳನ್ನು ಜೋಡಿಸಬೇಕು ಅಥವಾ ಕೂಡಿಸಬೇಕು.
పర్యాయపదాలు : ಒಟ್ಟು, ಕೂಡಿಸುವುದು, ಗಂಟು, ಮಿಲನ
ఇతర భాషల్లోకి అనువాదం :
అర్థం : ಶರೀರ ಭಾಗಗಳ ನಡುವಿನ ಸಂಧಿ ಅಥವಾ ಜೋಡಣೆಯಿಂದ ಬಗ್ಗಿಸುತ್ತದೆ ಅಥವಾ ಹೊರಳುವುದು
ఉదాహరణ :
ನನ್ನ ಬೆರಳುಗಳ ಸಂಧಿಗಳ ನಡುವಿನಲ್ಲಿ ನೋವಿದೆ
పర్యాయపదాలు : ಅವಯವಗಳ ಜೋಡನೆ, ಅವಯವಗಳ ಸಂಧಿ, ಕೊಡುವುದು, ಗಂಟು, ಜೋಡನೆ, ಮಿಲನ, ಸಂಧಿ
ఇతర భాషల్లోకి అనువాదం :
(anatomy) the point of connection between two bones or elements of a skeleton (especially if it allows motion).
articulatio, articulation, jointఅర్థం : ಒಂದು ಸಂಖ್ಯೆ ಇನ್ನೊಂದು ಸಂಖ್ಯೆಯ ಜೊತೆ ಸಮನಾಗಿ ಜೋಡಿಸುವುದು
ఉదాహరణ :
ಸಮಾನ ಜೋಡಣೆ ಮಾಡಲು ಒಟ್ಟು ಸಂಖ್ಯೆಯನ್ನು ಮೂರು ಮೂರು ಸಂಖ್ಯೆಗಳಾಗಿ ಜೋಡಿಸಲಾಯಿತು.
ఇతర భాషల్లోకి అనువాదం :
A number that is added to another number (the augend).
addend