అర్థం : ಯಾವುದನ್ನು ಕೂಡಿಸಲಾಗಿದೆಯೋ
ఉదాహరణ :
ಕೂಡಿಸಲ್ಪಟ್ಟಂತಹ ಸಂಸ್ಥೆಗಳು ಯಾವುದೇ ಸಮಯದಲ್ಲಿ ಮುರಿದುಹೋಗಬಹುದು.
పర్యాయపదాలు : ಒಂದಾದ, ಒಂದಾದಂತ, ಒಂದಾದಂತಹ, ಕೂಡಿಸಲಾದ, ಕೂಡಿಸಲಾದಂತ, ಕೂಡಿಸಲಾದಂತಹ, ಕೂಡಿಸಲ್ಪಟ್ಟ, ಕೂಡಿಸಲ್ಪಟ್ಟಂತ, ಕೂಡಿಸಲ್ಪಟ್ಟಂತಹ, ಕೂಡಿಸಿದ, ಕೂಡಿಸಿದಂತ, ಕೂಡಿಸಿದಂತಹ, ಜೋಡಿಸಲಾದಂತ, ಜೋಡಿಸಲಾದಂತಹ, ಜೋಡಿಸಲ್ಪಟ್ಟ, ಜೋಡಿಸಲ್ಪಟ್ಟಂತ
ఇతర భాషల్లోకి అనువాదం :
Operating as a unit.
A unified utility system.