అర్థం : ಸಮತಟ್ಟಾದ ಪ್ರದೇಶಕ್ಕಿಂತ ಕೆಳಗಿರುವುದು ಅಥವಾ ಎತ್ತರದ ಪದೇಶದಲ್ಲಿ ಅದಕ್ಕಿಂತ ತೀರಾ ಕೆಳಗಿನ ಪ್ರದೇಶವನ್ನು ಗುರುತಿಸುವುದು
ఉదాహరణ :
ಬಾರಿ ಮಳೆಯಿಂದಾಗಿ ಕೆಳಗಿನ ಮನೆಗಳೆಲ್ಲಾ ನೀರಿನಿಂದ ಜಲಾವೃತವಾಗಿವೆ.
ఇతర భాషల్లోకి అనువాదం :
Of relatively low or level country.
lowlandఅర్థం : ಕೆಳಗಡೆ ಇರುವಿಕೆ ಅಥವಾ ಕೆಳಗಿನ ಅಥವಾ ಕೆಳಗಿನ ಅವಸ್ಥೆ, ಪದ, ಸ್ಥಿತಿ
ఉదాహరణ :
ಈ ಬಾಗಿಲಿನ ಕೆಳಗಿನ ಭಾಗ ಮುರಿದಿದೆ. ಊರಿನ ತಗ್ಗಾದ ಪ್ರದೇಶದಲ್ಲಿ ಮನೆಗಳಲ್ಲಿ ಮಳೆ ನೀರು ತುಂಬಿದೆ.
పర్యాయపదాలు : ಕೆಳಗಿನ
ఇతర భాషల్లోకి అనువాదం :