అర్థం : ಮನಸ್ಸಿನಲ್ಲಿ ಮನರಂಜನೆಯನ್ನು ಉಂಟುಮಾಡುವ ಮಾತು ಅಥವಾ ಕೆಲಸ
ఉదాహరణ :
ಅವನು ತನ್ನ ಸಹಪಾಠಿಗಳ ಜೊತೆ ತಮಾಷೆಮಾಡುತ್ತಿದ್ದಾನೆ.
పర్యాయపదాలు : ಗೇಲಿ ಮಾಡು, ನಗೆಚಾಟಿಕೆ ಮಾಡು, ವಿನೋದ ಮಾಡು
ఇతర భాషల్లోకి అనువాదం :
मन बहलानेवाली बात या काम करना।
वह अपने सहपाठी के साथ मज़ाक कर रहा है।