అర్థం : ಬಾಲ್ಯಾವಸ್ಥೆ ಮತ್ತು ವೃದ್ಧಾವಸ್ಥೆಯ ನಡುವಿನ ಅವಸ್ಥೆಸ್ಥಿತಿ ಅಥವಾ ತರುಣನಾಗುವ ಸ್ಥಿತಿಅವಸ್ಥೆ
ఉదాహరణ :
ಮನೋಹರನ ತಾರುಣ್ಯಾವಸ್ಥೆ ಮೀರುತ್ತಿದೆ.
పర్యాయపదాలు : ತಾರುಣ್ಯ, ತಾರುಣ್ಯಾವಸ್ಥೆ, ಪ್ರಾಯದ, ಪ್ರಾಯದ ಸಮಯ, ಯೌವನ, ಯೌವನಾವಸ್ಥೆ
ఇతర భాషల్లోకి అనువాదం :
बाल्यावस्था और वृद्धावस्था के बीच की अवस्था या जवान होने की अवस्था।
मनोहर की जवानी ढलने लगी है।The state (and responsibilities) of a person who has attained maturity.
adulthoodఅర్థం : ಒಬ್ಬ ಚಿಕ್ಕ ಹುಡುಗವನ್ನು ಕೆಲಸದನಾಗಿ ಇರುಸಿಕೊಂಡು ಕೆಲಸ ಮಾಡಿಸುವುದು
ఉదాహరణ :
ಅಂಗಡಿಯವರನು ಹುಡುಗನ ಕೈಯಲ್ಲಿ ಟೀ ಕೊಟ್ಟು ಬರಲು ಕೆಳಗಿನ ಕಚೇರಿಗೆ ಕಳುಹಿಸಿದ.
ఇతర భాషల్లోకి అనువాదం :
అర్థం : ಹದಿನೇಳರಿಂದ ಮೂವತ್ತೈದು ವರ್ಷದ ಹುಡುಗರು
ఉదాహరణ :
ಭಾರತೀಯ ಯುವಕರು ಪಾಶ್ಚಾತ್ಯ ಸಂಸ್ಕೃತಿಯ ಮೆರುಗಲ್ಲಿ ತಮ್ಮತನವನ್ನು ಕಳೆದುಕೊಳ್ಳುತ್ತಿದ್ದಾರೆ.
ఇతర భాషల్లోకి అనువాదం :
అర్థం : ಹದಿನಾರು ವಯಸ್ಸಿನಿಂದ ಮುವತ್ತೈದು ವರ್ಷ ಒಳಗಿನ
ఉదాహరణ :
ಪ್ರಾಯಕ್ಕೆ ಬಂದ ಅವನ ಇಬ್ಬರು ಮಕ್ಕಳು ಅಮೆರಿಕದಲ್ಲಿ ಇರುವರು.
పర్యాయపదాలు : ತಾರುಣ್ಯದ, ಪ್ರಾಯಕ್ಕೆ ಬಂದ, ಪ್ರಾಯಕ್ಕೆ ಬಂದಂತ, ಪ್ರಾಯಕ್ಕೆ ಬಂದಂತಹ, ಪ್ರಾಯಕ್ಕೆ-ಬಂದಂತ, ಪ್ರಾಯಕ್ಕೆ-ಬಂದಂತಹ, ಯುವಕ
ఇతర భాషల్లోకి అనువాదం :