సభ్యుడిగా అవ్వండి
పేజీ చిరునామా క్లిప్బోర్డ్కి కాపీ చేయబడింది.
అర్థం : ಮಸೂದೆ ಇತ್ಯಾದಿಗಳನ್ನು ಸ್ವಲ್ಪ ಸುಧಾರಿಸುವ ಅಥವಾ ಹೆಚ್ಚು-ಕಡಿಮೆ ಮಾಡುವ ಕ್ರಿಯೆ
ఉదాహరణ : ಕೆಲವು ರಾಜಕಾರಣಿಗಳು ಸಂವಿಧಾನವನ್ನು ತಿದ್ದುಪಡಿ ಮಾಡಬೇಕೇಂಬ ಮತ ಹೊಂದಿದ್ದಾರೆ.
పర్యాయపదాలు : ತಿದ್ದುಪಡಿ, ಸುಧಾರಣೆ
ఇతర భాషల్లోకి అనువాదం :हिन्दी English
प्रस्ताव आदि में कुछ सुधार करने या घटाने-बढ़ाने की क्रिया।
The act of amending or correcting.
అర్థం : ಯಾವುದೇ ಸಂಗತಿಯಲ್ಲಿ ಉಂಟಾದ ತಪ್ಪು ಅಥವಾ ದೋಷಗಳನ್ನು ಸರಿಪಡಿಸುವುದು
ఉదాహరణ : ಎರಡನೇ ತರಗತಿಯ ಪಠ್ಯಪುಸ್ತಕದಲ್ಲಿನ ದೋಷಗಳನ್ನು ತಿದ್ದುಪಡಿ ಮಾಡಿ ಈ ಭಾರಿ ಪ್ರಕಟಿಸಲಾಗಿದೆ.
పర్యాయపదాలు : ತಿದ್ದುಪಡಿ
किसी लेख, काव्य आदि की भूल, दोष आदि दूर करके शुद्ध या ठीक करने की क्रिया।
The act of offering an improvement to replace a mistake. Setting right.
ఆప్ స్థాపించండి