పేజీ చిరునామాను కాపీ చేయండి ట్విట్టర్‌లో భాగస్వామ్యం చేయండి వాట్సాప్‌లో భాగస్వామ్యం చేయండి ఫేస్బుక్లో భాగస్వామ్యం చేయండి
గూగుల్ ప్లే లో పొందండి
ఉదాహరణలు, పర్యాయపదాలు మరియు వ్యతిరేక పదాలతో ಕನ್ನಡ నిఘంటువు నుండి ತಿರುಗುವಿಕೆ అనే పదం యొక్క అర్థం.

ತಿರುಗುವಿಕೆ   ನಾಮಪದ

అర్థం : ತಿರು ತಿರುಗಿ ಬಂದು ಹೋಗುವ ಕ್ರಿಯೆ

ఉదాహరణ : ತಹಸೀಲ್ದಾರರನ್ನು ನೋಡಲು ತುಂಬಾ ತಿರುಗಾಡ ಬೇಕಾಯಿತು.

పర్యాయపదాలు : ಪರಿಕ್ರಮಣ, ಪ್ರದಕ್ಷಿಣಿ, ಸಂಚಾರ, ಸುತ್ತು, ಸುತ್ತುವಿಕೆ


ఇతర భాషల్లోకి అనువాదం :

बार-बार आने-जाने की क्रिया।

तहसीलदार से मिलने के लिए बहुत फेरा लगाना पड़ा।
चक्कर, फेरा, फेरी

అర్థం : (ಖಗೋಳ-ವಿಜ್ಞಾನಿ) ಮಧ್ಯಮದ ಅವಸ್ಥೆ ವ್ಯತ್ತಿಕ್ರಮ ಅಥವಾ ಯಾವುದಾದರು ಗ್ರಹ ಅಥವಾ ಉಪಗ್ರಹದ ಕಕ್ಷದಿಂದ ಸ್ಥಾನ ಭ್ರಷ್ಟವಾಗುವುದು

ఉదాహరణ : ಚಂದ್ರನಲ್ಲಾಗುವ ಪರಿವರ್ತನೆಯ ನೇರ ಪ್ರಭಾವ ಭೂಮಿಯ ಮೇಲಾಗುತ್ತದೆ.

పర్యాయపదాలు : ಪರಿವರ್ತನೆ, ಬದಲಾವಣೆ, ಮಾರ್ಪಾಟು, ರೂಪಾಂತರ


ఇతర భాషల్లోకి అనువాదం :

(खगोल-विज्ञान) मध्यमान गति का व्यतिक्रम या किसी ग्रह या उपग्रह का कक्ष से विचलन।

चंद्रमा के परिवर्तन का सीधा प्रभाव धरती पर पड़ता है।
परिवर्तन

(astronomy) any perturbation of the mean motion or orbit of a planet or satellite (especially a perturbation of the earth's moon).

variation

అర్థం : ಯಾವುದಾದರು ವಸ್ತುವನ್ನು ಮಾರುವುದಕ್ಕಾಗಿ ಅದನ್ನು ಹೊತ್ತುಕೊಂಡು ಹಳ್ಳಿ-ಹಳ್ಳಿಗಳಲ್ಲಿ, ಗಲ್ಲಿ-ಗಲ್ಲಿಗಳಲ್ಲಿ ತಿರುಗಾಡುವುದು

ఉదాహరణ : ದಿನ ಬಿಟ್ಟು ದಿನ ತರಕಾರಿ ಮಾರುವವನು ತರಕಾರಿ ಮಾರಲು ತಿರುಗುತ್ತಾನೆ.

పర్యాయపదాలు : ಬರುವುದು, ಸುತ್ತುವಿಕೆ


ఇతర భాషల్లోకి అనువాదం :

किसी वस्तु को बेचने के लिए उसे लादकर गाँव-गाँव, गली-गली घूमने की क्रिया।

हर दूसरे दिन सब्जी बेचने वाला फेरी लगाता है।
फेरी

The act of selling goods for a living.

hawking, peddling, vending, vendition

అర్థం : ಒಂದು ಸುತ್ತು ಬರುವುದು

ఉదాహరణ : ವಟವೃಕ್ಷವನ್ನು ಸಾವಿತ್ರಿಯು ಪೂಜೆ ಮಾಡುತ್ತಾ ಪ್ರದಕ್ಷಿಣೆ ಹಾಕಿದಳು.

పర్యాయపదాలు : ಪ್ರದಕ್ಷಿಣೆ, ಸುತ್ತು, ಸುತ್ತುವಿಕೆ


ఇతర భాషల్లోకి అనువాదం :

एक बार का घुमाव या घूमने या घूमाने की क्रिया।

बट सावित्री की पूजा में बट वृक्ष पर धागों के एक सौ आठ फेरे देते हैं।
अवर्त, अवर्त्त, घुमाव, फिराव, फेर, फेरा, लपेट, वलन

అర్థం : ದಿನದ ಆ ಸಮಯದ ಛಾಯೆಯು ಪಶ್ಚಿಮದಿಂದ ಪೂರ್ವದ ಕಡೆಗೆ ಹಿಂತಿರುಗುತ್ತದೆ

ఉదాహరణ : ಸ್ವಲ್ಪ ಹೊತ್ತಿನಲ್ಲಿ ಮೂರನೆ ಪ್ರಹರವಾಗುತ್ತದೆ.

పర్యాయపదాలు : ಆವರ್ತನೆ, ಪುನರಾವರ್ತನೆ, ಮರುಕಳಿಸುವಿಕೆ, ಮೂರನೆ ಪ್ರಹರ, ಮೂರು ಗಂಟೆಗಳ ಅವಧಿ ಪ್ರಹರ, ಸುತ್ತುವ


ఇతర భాషల్లోకి అనువాదం :

दिन का वह समय जब छाया पश्चिम से पूर्व की ओर मुड़ती है।

थोड़ी देर में तीसरा प्रहर होने को है।
आवर्तन, आवर्त्तन, तीसरा प्रहर