పేజీ చిరునామాను కాపీ చేయండి ట్విట్టర్‌లో భాగస్వామ్యం చేయండి వాట్సాప్‌లో భాగస్వామ్యం చేయండి ఫేస్బుక్లో భాగస్వామ్యం చేయండి
గూగుల్ ప్లే లో పొందండి
ఉదాహరణలు, పర్యాయపదాలు మరియు వ్యతిరేక పదాలతో ಕನ್ನಡ నిఘంటువు నుండి ತಿಳಿಸು అనే పదం యొక్క అర్థం.

ತಿಳಿಸು   ಕ್ರಿಯಾಪದ

అర్థం : ತಿಳಿಸುವ ಅಥವಾ ಬೋಧಿಸುವ ಕೆಲಸವನ್ನು ಇನ್ನೊಬ್ಬರ ಹತ್ತಿರ ಮಾಡಿಸುವ ಪ್ರಕ್ರಿಯೆ

ఉదాహరణ : ಗಣಿತದ ಸವಾಲನ್ನು ನಾನು ತಿಳಿಸಲು ಸಾಧ್ಯವಾಗದಿದ್ದರೆ ಇನ್ನೊಬ್ಬ ಅಧ್ಯಾಪಕರಿಂದ ತಿಳಿದುಕೊಳ್ಳಿ.

పర్యాయపదాలు : ಬೋಧಿಸು


ఇతర భాషల్లోకి అనువాదం :

समझाने का काम दूसरे से कराना।

गणित का सवाल मैं न समझा सका तो दूसरे अध्यापक से समझवाया।
समझवाना

అర్థం : ಯಾವುದಾದರು ಕಾರ್ಯದ ಆಕಾರ, ಪ್ರಕಾರ ಅಥವಾ ವಿಧಿ ಮೊದಲಾದವುಗಳ ತಿಳುವಳಿಕೆಯನ್ನು ನೀಡುವುದು

ఉదాహరణ : ಅವರು ನನಗೆ ಉಪ್ಪಿನಕಾಯಿ ಮಾಡುವ ವಿಧಿಯನ್ನು ಹೇಳಿದರು.

పర్యాయపదాలు : ನಿರ್ದೇಶನ ನೀಡು, ನಿರ್ದೇಶಿಸು, ಹೇಳು


ఇతర భాషల్లోకి అనువాదం :

किसी नए कार्य, उसको करने की विधि, बात या विषय आदि की जानकारी देना।

उसने मुझे अचार बनाने की विधि बताई।
निर्देश करना, बतलाना, बताना, सिखलाना, सिखाना

Give instructions or directions for some task.

She instructed the students to work on their pronunciation.
instruct

అర్థం : ಇನ್ನೊಬ್ಬರ ಬಗ್ಗೆ ನಿಶ್ಚಿತ ಮತ್ತು ಆತ್ಮವಿಶ್ವಾಸದ ಜೊತೆಗೆ ಸಕಾರಾತ್ಮಕವಾದ ಹೇಳಿಕೆಯನ್ನು ನೀಡುವ ಪ್ರಕ್ರಿಯೆ

ఉదాహరణ : ನಾನು ನಿನಗೆ ಹೇಳಿದ್ದೆ ಅವನು ಒಳ್ಳೆಯ ಮನುಷ್ಯನಲ್ಲ ಎಂದು.

పర్యాయపదాలు : ಹೇಳು


ఇతర భాషల్లోకి అనువాదం :

किसी के बारे में निश्चितता और आत्मविश्वास के साथ कोई सकारात्मक जानकारी देना।

मैंने तुमसे कहा था कि वह अच्छा आदमी नहीं है।
कहना, बोलना

Inform positively and with certainty and confidence.

I tell you that man is a crook!.
assure, tell

అర్థం : ಯಾವುದಾದರೂ ವಿಷಯವನ್ನು ತಿಳಿಯಪಡಿಸುವ ಕ್ರಿಯೆ

ఉదాహరణ : ರಾಮನು ಈ ದಿನ ಕೆಲಸಕ್ಕೆ ಬರುವುದಿಲ್ಲವೆಂದು ಅವನು ತಿಳಿಸಿದ

పర్యాయపదాలు : ಅರುಹು, ನಿವೇದಿಸು, ಶ್ರುತಪಡಿಸು, ಹೇಳು


ఇతర భాషల్లోకి అనువాదం :

किसी वस्तु, काम आदि के बारे में बताना।

उसने कहा कि रहीम आज नहीं आयेगा।
कहना, बतला देना, बतलाना, बता देना, बताना, सूचना देना, सूचित करना

Let something be known.

Tell them that you will be late.
tell

అర్థం : ವಿಸ್ತಾರ ಪೂರ್ವಕವಾಗಿ ಏನನ್ನಾದರೂ ಹೇಳುವುದು

ఉదాహరణ : ಅವರು ನೆನ್ನೆಯ ಘಟನೆಯನ್ನು ವರ್ಣನೆ ಮಾಡುತ್ತಿದ್ದರು.

పర్యాయపదాలు : ಪ್ರಶಂಸಿಸು, ಪ್ರಶಂಸೆ, ಪ್ರಶಂಸೆ ಮಾಡು, ವರ್ಣನೆ, ವರ್ಣನೆ ಮಾಡು, ವರ್ಣಿಸು, ಹೇಳು


ఇతర భాషల్లోకి అనువాదం :

विस्तारपूर्वक कुछ कहना।

वह कल की घटनाओं का वर्णन कर रहा था।
बखान करना, बखानना, बताना, बयान करना, वर्णन करना

Describe in vivid detail.

delineate

అర్థం : ತೋರಿಸುವ ಪ್ರಕ್ರಿಯೆ ಅಥವಾ ತಿಳಿಸುವ ಪ್ರಕ್ರಿಯೆ

ఉదాహరణ : ಪ್ರತ್ಯಕ್ಷದರ್ಶಿಗಳು ಕೊಲೆ ಎಲ್ಲಿ ಆಯಿತು ಎಂಬುದನ್ನು ಪೊಲೀಸರಿಗೆ ತೋರಿಸಿದರು.

పర్యాయపదాలు : ತೋರಿಸು


ఇతర భాషల్లోకి అనువాదం :

मुआयना कराना।

प्रत्यक्षदर्शी ने पुलिस को दिखाया कि हत्या कहाँ हुई।
दिखलाना, दिखाना