సభ్యుడిగా అవ్వండి
పేజీ చిరునామా క్లిప్బోర్డ్కి కాపీ చేయబడింది.
అర్థం : ಗಾಲಟೆ ಮಾಡಿಕೊಂಡು ಕುಣಿದಾಡುತ್ತಿರುವುದು
ఉదాహరణ : ನಾಲ್ಕಾರು ಮಕ್ಕಳು ಒಂದು ಕಡೆ ಸೇರಿಬಿಟ್ಟರೆ ಗದ್ದಲ ಮಾಡಲು ಪ್ರಾರಂಭಿಸುವರು.
పర్యాయపదాలు : ಉಪದ್ರವ, ಕೋಲಾಹಲ, ಗಡಿಬಿಡಿ, ಗದ್ದಲ, ಗಲಾಟೆ, ಚೇಷ್ಟೆ, ಜಗಳ, ತಂಟೆ
ఇతర భాషల్లోకి అనువాదం :हिन्दी English
उपद्रवयुक्त उछल कूद।
Unrestrained merrymaking.
అర్థం : ನವೆ ಅಥವಾ ಕೆರೆತ ಉಂಟಾಗುವ ಸ್ಥಿತಿ ಅಥವಾ ಭಾವು
ఉదాహరణ : ನನ್ನ ಕಾಲಿನಲ್ಲಿ ನವೆಯಾಗುತ್ತಿದೆ.
పర్యాయపదాలు : ಕಡಿತ, ಕೆರತ, ತಿಡಿಕೆ, ತಿಮಿರ, ತುರಿಕೆ, ತುರಿಸುವಿಕೆ, ತುರುಕೆ, ನವೆ
किसी अंग के मले या सहलाए जाने की प्रबल इच्छा।
An irritating cutaneous sensation that produces a desire to scratch.
ఆప్ స్థాపించండి