అర్థం : ಯಾವುದಾದರು ವಸ್ತು ಒಡೆದು ಹೋಗು
ఉదాహరణ :
ಗಾಜಿನ ಬಟ್ಟಿಲು ಕೈಯಿಂದ ಕೆಳಗೆ ಬೀಳುತ್ತಿದ್ದಾಗೆಯೇ ಒಡೆದು ಹೋಯಿತು.
పర్యాయపదాలు : ಒಡೆ, ಒಡೆಸು, ತುಂಡಾಗು, ತುಂಡುಮಾಡು, ಭಂಗವಾಗು, ಮುರಿ, ಮುರಿಸು
ఇతర భాషల్లోకి అనువాదం :
किसी वस्तु के टुकड़े होना।
काँच की कटोरी हाथ से छूटते ही टूट गई।Go to pieces.
The lawn mower finally broke.అర్థం : ಹೊಡೆತದಿಂದ ಯಾವುದಾದರು ಪದಾರ್ಥವನ್ನು ತುಂಡು ಮಾಡುವುದು ಅಥವಾ ಭಾಗ ಮಾಡುವುದು
ఉదాహరణ :
ಈ ಕಬ್ಬನ್ನು ಚಿಕ್ಕ-ಚಿಕ್ಕ ತುಂಡುಗಳನ್ನಾಗಿ ಮಾಡು.
పర్యాయపదాలు : ಒಡೆ, ಚೂರು ಮಾಡು, ತುಂಡು ಮಾಡು, ತುಂಡು ಹಾಕು, ಭಾಗ ಮಾಡು, ಮುರಿ, ಹೋಳು ಮಾಡು
ఇతర భాషల్లోకి అనువాదం :
आघात या झटके से किसी पदार्थ के खंड या टुकड़े करना।
इस गन्ने के छोटे-छोटे टुकड़े कर दो।అర్థం : ಚಟ್ ಎಂಬ ಶಬ್ಧವನ್ನು ಉತ್ಪತ್ತಿ ಮಾಡುತ್ತಾ ಯಾವುದಾದರು ವಸ್ತುವನ್ನು ಒಡೆಯುವ ಕ್ರಿಯೆ
ఉదాహరణ :
ಮನೆಯ ಯಜಮಾನಿಯು ಇಂದು ಗಾಜಿನ ಲೋಟವನ್ನು ಮುರಿದು ಹಾಕಿದಳು.
పర్యాయపదాలు : ಒಡೆ, ಒಡೆದು ಹಾಕು, ಮುರಿ, ಮುರಿದು ಹಾಕು, ಸೀಳು
ఇతర భాషల్లోకి అనువాదం :