అర్థం : ನೀರು ಹನಿ-ಹನಿಯಾಗಿ ಬೀಳುವ ಕ್ರಿಯೆ
ఉదాహరణ :
ಭಾರತದ ನಾಲ್ಕು ದಿಕ್ಕುಗಳಲ್ಲಿಯೂ ಅತ್ಯಧಿಕವಾದ ಮಳೆಯಾಗುತ್ತಿದೆ.ಎರಡು ಗಂಟೆಯಿಂದಲೂ ನಿರಂತರವಾಗಿ ಮಳೆಯಾಗುತ್ತಿದೆ.
పర్యాయపదాలు : ಅತಿವೃಷ್ಟಿ, ಆಕಾಶಸಲಿಲ, ಆಸಾರ, ಉಬ್ಬೆ, ಘನಾಂಬು, ಜಲವೃಷ್ಟಿ, ತುಂತುರ್ವನಿ, ತುಲಾವೃಷ್ಟಿ, ಧಾರಾವರ್ತ, ಧಾರಾವರ್ಷ, ಧಾರೆ, ಮಳೆ, ಮೇಘವರ್ಷ, ವರಿಸೆ, ವರುಷ, ವರ್ಷ, ವರ್ಷಣ, ವರ್ಷಧಾರೆ, ವಾರಿಧಾರೆ, ವೃಷ್ಟಿ, ಶರವರ್ಷ, ಶೀಕರ, ಸರಿ, ಸೀವರ, ಸುವೃಷ್ಟಿ, ಸೋನೆ, ಹನಿ
ఇతర భాషల్లోకి అనువాదం :
అర్థం : ಮೇಲಿನಿಂದ ಬೀಳುವಂತಹ ತುಂಬಾ ಸಣ್ಣ ನೀರಿನ ಹನಿಬಿಂದು
ఉదాహరణ :
ತುಂತುರು ಮಳೆಯಾಗುತ್ತಿದೆ.
పర్యాయపదాలు : ತೊಟ್ಟಿಕ್ಕು, ತೊಟ್ಟು-ಬಿಂದು, ಬಿಂದು, ಸೋರು, ಹನಿ
ఇతర భాషల్లోకి అనువాదం :
అర్థం : ಯಾವುದೋ ಒಂದರಲ್ಲಿ ಚಿಕ್ಕ ಚಿಕ್ಕ ಬಿಂದುಗಳು ಇದೆಯೋ
ఉదాహరణ :
ಅವನು ತುಂತುರು ಮಳೆಯಲ್ಲಿ ನೆನೆಯುತ್ತಿದ್ದಾನೆ.
పర్యాయపదాలు : ತುಂತುರಾದ, ತುಂತುರಾದಂತ, ತುಂತುರಾದಂತಹ
ఇతర భాషల్లోకి అనువాదం :