అర్థం : ಪೂರ್ಣವಾಗಿ ತುಂಬಿದಂತಹ
ఉదాహరణ :
ಅವರು ಹಾಲು ತುಂಬಿದಂತಹ ಗ್ಲಾಸನ್ನು ನನ್ನ ಕೈಗೆ ತಂದಿಟ್ಟರು.
పర్యాయపదాలు : ತುಂಬಿರುವಂತ, ತುಂಬಿರುವಂತಹ, ಪೂರ್ಣವಾದ, ಪೂರ್ಣವಾದಂತ, ಪೂರ್ಣವಾದಂತಹ
ఇతర భాషల్లోకి అనువాదం :
Containing as much or as many as is possible or normal.
A full glass.అర్థం : ಭೋಜನಕ್ಕಾಗಿ ತಯಾರಾಗಿರುವ ಅಥವಾ ವ್ಯವಸ್ಥೆ ಮಾಡಿರುವಂತಹ ವಿಶೇಷವಾಗಿ ವ್ಯಂಜಗಳಿಂದ ಸಜ್ಜುಗೊಳಿಸುವಂತಂಹ
ఉదాహరణ :
ತಿನ್ನುವಂತಹ ವ್ಯಂಜನಗಳಿಂದ ತುಂಬಿರುವ ಮೇಜಿನ ನಾಲ್ಕು ಕಡೆಗಳಲ್ಲಿಯೂ ಕುಳಿತ್ತಿದ್ದಾರೆ.
పర్యాయపదాలు : ತುಂಬಿದ, ತುಂಬಿರುವಂತ, ತುಂಬಿರುವಂತಹ
ఇతర భాషల్లోకి అనువాదం :
అర్థం : ಯಾವುದರ ಮೇಲೆ ಏನಾದರೂ ಇದೆಯೋ (ವಿಶೇಷವಾಗಿ ಭಾರದ ರೂಪದಲ್ಲಿ)
ఉదాహరణ :
ಹಣ್ಣುಗಳಿಂದ ತುಂಬಿರುವ ಕೊಂಬೆಯು ನೇತಾಡುತ್ತಿದೆ.
పర్యాయపదాలు : ತುಂಬಿರುವಂತ, ತುಂಬಿರುವಂತಹ
ఇతర భాషల్లోకి అనువాదం :