సభ్యుడిగా అవ్వండి
పేజీ చిరునామా క్లిప్బోర్డ్కి కాపీ చేయబడింది.
అర్థం : ನವೆ ಅಥವಾ ಕೆರೆತ ಉಂಟಾಗುವ ಸ್ಥಿತಿ ಅಥವಾ ಭಾವ
ఉదాహరణ : ತಾತನಿಗೆ ನವೆ ಹತ್ತಿಕೊಂಡು ಒದ್ದಾಡುತ್ತಿದ್ದಾರೆ.
పర్యాయపదాలు : ಕಜ್ಜಿ, ಕಡಿತ, ಕೆರತ, ತಿಮಿರ, ತೀಡಿಕೆ, ತುರಕೆ, ತುರಿಸು, ನವೆ
ఇతర భాషల్లోకి అనువాదం :हिन्दी English
चुल या खुजली उठने की अवस्था या भाव।
An irritating cutaneous sensation that produces a desire to scratch.
అర్థం : ಒಂದು ತರಹದ ಚರ್ಮ ರೋಗದಲ್ಲಿ ತುಂಬಾ ನವೆ ಉಂಟಾಗುವುದು
ఉదాహరణ : ಅವನು ಗಜಕರ್ಣದಿಂದ ತುಂಬಾ ಹಿಂಸೆಯನ್ನು ಅನುಭವಿಸುತ್ತಿದ್ದಾನೆ.
పర్యాయపదాలు : ಕಜ್ಜಿ, ಗಜಕರ್ಣ
एक चर्मरोग जिसमें बहुत खुजली होती है।
Infections of the skin or nails caused by fungi and appearing as itching circular patches.
అర్థం : ಒಂದು ರೋಗದಿಂದ ಶರೀರದಲ್ಲಿ ತುಂಬಾ ನವೆಯುಂಟಾಗುತ್ತದೆ
ఉదాహరణ : ಅವನು ನವೆಯಿಂದ ಪೇಚಾಡುತ್ತಿದ್ದಾನೆಒದ್ದಾಡುತ್ತಿದ್ದಾನೆ
పర్యాయపదాలు : ಕಜ್ಜಿ, ಕಡಿತ, ಕೆರತ, ತುರಿ, ನವೆ, ಹುರುಕು
ఇతర భాషల్లోకి అనువాదం :हिन्दी
एक रोग जिसमें शरीर बहुत खुजलाता है।
అర్థం : ನವೆ ಅಥವಾ ಕೆರೆತ ಉಂಟಾಗುವ ಸ್ಥಿತಿ ಅಥವಾ ಭಾವು
ఉదాహరణ : ನನ್ನ ಕಾಲಿನಲ್ಲಿ ನವೆಯಾಗುತ್ತಿದೆ.
పర్యాయపదాలు : ಕಡಿತ, ಕೆರತ, ತಿಡಿಕೆ, ತಿಮಿರ, ತೀಟೆ, ತುರಿಸುವಿಕೆ, ತುರುಕೆ, ನವೆ
किसी अंग के मले या सहलाए जाने की प्रबल इच्छा।
ఆప్ స్థాపించండి