పేజీ చిరునామాను కాపీ చేయండి ట్విట్టర్‌లో భాగస్వామ్యం చేయండి వాట్సాప్‌లో భాగస్వామ్యం చేయండి ఫేస్బుక్లో భాగస్వామ్యం చేయండి
గూగుల్ ప్లే లో పొందండి
ఉదాహరణలు, పర్యాయపదాలు మరియు వ్యతిరేక పదాలతో ಕನ್ನಡ నిఘంటువు నుండి ತುಷಾರ అనే పదం యొక్క అర్థం.

ತುಷಾರ   ನಾಮಪದ

అర్థం : ಅತಿ ಹೆಚ್ಚು ಶೀತ ಅಥವಾ ತಂಡಿಯಾದ ಕಾರಣ ಹಿಮ ಬೀಳುತ್ತದೆ

ఉదాహరణ : ಈ ವರ್ಷ ಇಲ್ಲಿ ಅತ್ಯಧಿಕಾವಾಗಿ ಮಂಜು ಬಿದ್ದಿದ್ದೆ.

పర్యాయపదాలు : ಇಬ್ಬನಿ, ಮಂಜು, ಹಿಮ


ఇతర భాషల్లోకి అనువాదం :

बहुत अधिक ठंड या सर्दी जो कि पाला पड़ने के कारण होती है।

इस साल यहाँ अत्यधिक पाला है।
पाला

Coldness as evidenced by frost.

frostiness

అర్థం : ವಾತಾವರಣದಲ್ಲಿ ಸಿಗುವ ಆವಿಯ ಅತ್ಯಂತ ಸೂಕ್ಷ್ಮವಾದ ಅಣು ಚಳಿಯ ಕಾರಣದಿಂದ ಭೂಮಿಯ ಮೇಲೆ ಬಿಳಿಯ ಮೇಲ್ಮೈ ರೂಪದಲ್ಲಿ ಆವರಿಸಿಕೊಳ್ಳುತ್ತದೆ

ఉదాహరణ : ಅತ್ಯಧಿಕವಾದ ಇಬ್ಬನಿ ಬಿದ್ದ ಕಾರಣ ಆಲೂಗಡ್ಡೆಯ ಫಸಲು ಹಾಳಾಗಿದೆ.

పర్యాయపదాలు : ಇಬ್ಬನಿ, ಮಂಜಿನ ಹನಿ, ಮಂಜು, ಮಂಜುಗಡ್ಡೆ, ಹಿಮ


ఇతర భాషల్లోకి అనువాదం :

हवा में मिले हुए भाप के अत्यंत सूक्ष्म अणु जो ठंडक के कारण पृथ्वी पर सफ़ेद तह के रूप में जम जाते हैं।

अत्यधिक पाला पड़ने के कारण आलू की फसल चौपट हो गयी।
अवश्याय, आकाश-जल, आकाशजल, तुषार, तुहिन, नीहार, पाला, प्रालेय, मिहिका, हिम, हेम, हेवाँय, हैम

Ice crystals forming a white deposit (especially on objects outside).

frost, hoar, hoarfrost, rime

అర్థం : ವಾತಾವರಣದಲ್ಲಿ ಸಿಗುವಂತಹ ಆವಿಯು ರಾತ್ರಿಯ ತಣ್ಣಗಿನ ವಾತಾವರಣದಲ್ಲಿ ಸಣ್ಣ ಸಣ್ಣ ಕಣಗಳ ರೂಪದಲ್ಲಿ ಬೀಳುತ್ತದೆ

ఉదాహరణ : ನೆನ್ನೆ ರಾತ್ರಿಯಿಂದ ಅತ್ಯಧಿಕವಾದ ಮಂಜು ಬೀಳುತ್ತಿದೆ.

పర్యాయపదాలు : ಇಬ್ಬನಿ, ಮಂಜಿನ ಹನಿ, ಮಂಜು, ಮಂಜುಗಡ್ಡೆ, ಮಬ್ಬು ಹಿಮ, ಹಿಮ


ఇతర భాషల్లోకి అనువాదం :

हवा में मिली हुई भाप जो रात की सर्दी से जमकर कणों के रूप में गिरती है।

पिछली रात से अत्यधिक ओस गिर रही है।
अवश्याय, आवस, ओस, निशाजल, निहार, मिहिका, शबनम, शीकर, शीत, सीकर, हैम

Water that has condensed on a cool surface overnight from water vapor in the air.

In the morning the grass was wet with dew.
dew