అర్థం : ಯಾರನ್ನಾದರೂ ತೂಗಾಡಿಸುವಂತೆ ಮಾಡು
ఉదాహరణ :
ವಾದ್ಯ ಉಪಕರಣಗಳ ಶಬ್ಧ ಎಲ್ಲರ ತಲೆಯನ್ನು ತೂಗಾಡಿಸಿತು.
ఇతర భాషల్లోకి అనువాదం :
అర్థం : ಯಾವುದೋ ವಸ್ತು ಮೇಲೆ ಗಟ್ಟಿಯಾಗಿ ನಿಂತಿದ್ದರು ಅದರ ಕೆಳಗೆ ಭಾಗ ಯಾವುದೇ ಆದಾರವಿಲ್ಲದೆ ನಿಲ್ಲುವ ಪ್ರಕ್ರಿಯೆ
ఉదాహరణ :
ಶ್ಯಾಮ್ ಮೇಲ್ಛಾವಣಿಯ ಮೇಲೆ ನಿಂತು ಹಗ್ಗವನ್ನು ಅಲ್ಲಾಸುತ್ತಿದ್ದಾನೆ.
పర్యాయపదాలు : ಅಲ್ಲಾಡಿಸು, ನೇತಾಡಿಸು
ఇతర భాషల్లోకి అనువాదం :
ऐसा करना कि ऊपर टिके रहने पर भी किसी वस्तु आदि का कुछ भाग नीचे की ओर कुछ दूर तक बिना आधार के रहे।
श्याम छत से एक रस्सी लटका रहा है।అర్థం : ಅಲ್ಲಾಡಿಸುವ ಕೆಲವನ್ನು ಇನ್ನೊಬ್ಬರ ಹತ್ತಿರ ಮಾಡಿಸು
ఉదాహరణ :
ಮಾವಿನ ಹಣ್ಣನ್ನು ಕಿತ್ತುವುದಕ್ಕಾಗಿ ಮಾಲೀಕನು ಕೂಲಿಯವನ ಹತ್ತಿರ ಮರವನ್ನು ಅಲ್ಲಾಡಿಸಿಸಿದರು.
పర్యాయపదాలు : ಅಲುಗಾಡಿಸಿಸು, ಅಲ್ಲಾಡಿಸಿಸು, ನಡುಗಿಸು, ಬಳುಕಿಸು
ఇతర భాషల్లోకి అనువాదం :
हिलाने का काम दूसरे से कराना।
आम तुड़वाने के लिए मालिक ने नौकर से पेड़ हिलवाया।అర్థం : ಬಲಪ್ರಯೋಗದೊಂದಿಗೆ ಯಾವುದಾದರು ವಸ್ತುವನ್ನು ಆಕಡೆ ಈಕಡೆ ಮಾಡುವ ಪ್ರಕ್ರಿಯೆ
ఉదాహరణ :
ಶ್ಯಾಮನು ಹಣ್ಣನ್ನು ಬೀಳಿಸುವುದಕ್ಕಾಗಿ ಮರದ ಕೊಂಬೆಯನ್ನು ಅಲ್ಲಾಡಿಸುತ್ತಿದ್ದಾನೆ.
పర్యాయపదాలు : ಅಲುಗಿಸು, ಅಲ್ಲಾಡಿಸು, ಜಗ್ಗಿಸು, ನಡುಗಿಸು, ಬಳುಕಿಸು, ಸರಿದಾಡಿಸು
ఇతర భాషల్లోకి అనువాదం :
हरकत देना या कुछ ऐसा करना जिससे कुछ या कोई हिले या किसी को हिलने में प्रवृत्त करना।
श्याम फल तोड़ने के लिए पेड़ की डाली को हिला रहा है।