పేజీ చిరునామాను కాపీ చేయండి ట్విట్టర్‌లో భాగస్వామ్యం చేయండి వాట్సాప్‌లో భాగస్వామ్యం చేయండి ఫేస్బుక్లో భాగస్వామ్యం చేయండి
గూగుల్ ప్లే లో పొందండి
ఉదాహరణలు, పర్యాయపదాలు మరియు వ్యతిరేక పదాలతో ಕನ್ನಡ నిఘంటువు నుండి ತೆಗೆ అనే పదం యొక్క అర్థం.

ತೆಗೆ   ಕ್ರಿಯಾಪದ

అర్థం : ಜೊತೆಯಾಗಿರುವಂತಹ ಅಥವಾ ಒಂದಾಗಿರುವಂತಹ ವಸ್ತುಗಳನ್ನು ಬೇರೆ ಮಾಡುವುದು

ఉదాహరణ : ಅವನು ಜೇನಿನ ಗೂಡಿನಿಂದ ಜೇನನ್ನು ಹೊರತೆಗೆಯುತ್ತಿದ್ದಾನೆ.

పర్యాయపదాలు : ಬೇರೆ ಮಾಡು, ಬೇರ್ಪಡಿಸು, ಹೊರತೆಗೆ


ఇతర భాషల్లోకి అనువాదం :

मिली, सटी या लगी हुई चीज़ अलग करना।

वह मधुमक्खी के छत्ते से शहद निकाल रहा है।
निकालना

అర్థం : ಗಂಟು ಅಥವಾ ತೊಡಕು ಮೊದಲಾದವುಗಳನ್ನು ಬಿಡಿಸುವುದು

ఉదాహరణ : ಅವನು ತುಂಬಾ ಸುಲಭವಾಗಿ ಗಟ್ಟಿಯಾದ ಗಂಟನ್ನು ಬಿಚ್ಚಿದನು.

పర్యాయపదాలు : ಬಿಚ್ಚು, ಬಿಡಿಸು

అర్థం : ಕಟ್ಟಿರುವ ಗಂಟು ಮುಂತಾದುವಗಳನ್ನು ಬಿಚ್ಚುವ ಪ್ರಕ್ರಿಯೆ

ఉదాహరణ : ಬೂಟಿಗೆ ಹಾಕಿರುವ ಗಂಟನ್ನು ಬಿಚ್ಚು.

పర్యాయపదాలు : ಬಿಚ್ಚು


ఇతర భాషల్లోకి అనువాదం :

बंधन, गाँठ या गुत्थी आदि खोलना।

जूते का बंध खोलो।
खोलना

Untie the lashing of.

Unlash the horse.
unlash

అర్థం : ಬೆಂಕಿಯ ಮೇಲೆ ಪದಾರ್ಥಗಳನ್ನು ಬೇಯಿಸಿ ಸಿದ್ಧಪಡಿಸು

ఉదాహరణ : ನೀವು ಐದು ನಿಮಿಷ ಇರಿ ಈಗಲೇ ಪೂರಿಗಳನ್ನು ತೆಗೆಯುತ್ತೀನಿ.

పర్యాయపదాలు : ಕರೆ


ఇతర భాషల్లోకి అనువాదం :

आग पर वस्तुएँ पकाकर तैयार करना।

आप पाँच मिनट रुकिए मैं अभी ही कुछ पूरियाँ उतारती हूँ।
उतारना

Prepare for eating by applying heat.

Cook me dinner, please.
Can you make me an omelette?.
Fix breakfast for the guests, please.
cook, fix, make, prepare, ready

అర్థం : ಯಾವುದೇ ಉಪಕರಣಗಳ ಬಿಡಿಭಾಗಗಳನ್ನು ಬೇರೆಯಾಗಿಸುವ ಪ್ರಕ್ರಿಯೆ

ఉదాహరణ : ಸೈಕಲ್ ರಿಪೇರಿ ಮಾಡುವವನು ಎಲ್ಲಾ ಭಾಗಗಳನ್ನು ಬಿಚ್ಚುತ್ತಿದ್ದಾನೆ.

పర్యాయపదాలు : ಬಿಚ್ಚು


ఇతర భాషల్లోకి అనువాదం :

किसी उपकरण का मरम्मत आदि के लिए उसके पुरज़े अलग करना।

घड़ीसाज ने घड़ी में बैटरी डालने के लिए उसे खोला।
खोलना

Loosen something by unscrewing it.

Unscrew the outlet plate.
unscrew

అర్థం : ಗಣಕಯಂತ್ರದಲ್ಲಿ ಯಾವುದೇ ಕಡತ ಮುಂತಾದವುಗಳನ್ನು ತೆರೆಯುವ ಪ್ರಕ್ರಿಯೆ

ఉదాహరణ : ಮೊದಲು ನೀವು ಒಂದು ಕಡತವನ್ನು ತೆರೆದಿಡಿ.

పర్యాయపదాలు : ತೆಗೆದಿಡು, ತೆರೆ


ఇతర భాషల్లోకి అనువాదం :

* संगणक में कोई फाइल आदि खोलना।

पहले आप एक फाइल ओपन कीजिए।
ओपन करना, खोलना

Display the contents of a file or start an application as on a computer.

open

అర్థం : ಕಲೆ, ಚುಕ್ಕೆ ಮೊದಲಾದವುಗಳನ್ನು ಸ್ವಚ್ಛ ಮಾಡುವುದು

ఉదాహరణ : ಅಮ್ಮ ಬಟ್ಟೆಗೆ ಅಂಟಿ ಕೊಂಡಿರುವ ಕೊಳೆಯನ್ನು ತೆಗೆಯುತ್ತಿದ್ದಾಳೆ.

పర్యాయపదాలు : ತೊಳೆ, ಸ್ವಚ್ಛ ಮಾಡು


ఇతర భాషల్లోకి అనువాదం :

दाग, धब्बे आदि साफ करना।

माँ कपड़ें में लगा दाग छुड़ा रही है।
छुड़ाना, छोड़ाना

Make clean by removing dirt, filth, or unwanted substances from.

Clean the stove!.
The dentist cleaned my teeth.
clean, make clean

అర్థం : ಛಾತಾಚಿತ್ರ ಮುಂತಾದವುಗಳನ್ನು ತೆಗೆದು ಮಾಡುವ ಪ್ರಕ್ರಿಯೆ

ఉదాహరణ : ನಿಮ್ಮ ಛಾಯಾಚಿತ್ರ ತೆಗೆದಾಯಿತು.


ఇతర భాషల్లోకి అనువాదం :

कैमरे में तस्वीर आदि का खिंच जाना।

आपका फोटो खिंच गया है।
आना, उतरना, खिंचना, खिचना, बनना

అర్థం : ಹೊಸ ಮಳಿಗೆ ಅಥವಾ ಅಂಗಡಿಗಳನ್ನು ತೆರೆಯುವ ಪ್ರಕ್ರಿಯೆ

ఉదాహరణ : ಪಕ್ಕದ ಮನೆಯವರು ಮತ್ತೊಂದು ಸ್ಟೀಲ್ ಪಾತ್ರೆ ಮಾರುವ ಅಂಗಡಿಯೊಂದನ್ನು ತೆರೆದರು.

పర్యాయపదాలు : ತೆರೆ


ఇతర భాషల్లోకి అనువాదం :

नए सिरे से आरम्भ करना।

पड़ोसी ने बरतन की एक और दुकान खोली।
यहाँ के सभी कर्मचारियों ने केनरा बैंक में खाता खोला है।
खोलना

Start to operate or function or cause to start operating or functioning.

Open a business.
open, open up

అర్థం : ಯಾವುದಾದರೂ ವಸ್ತುವಿನ ಮೇಲೆ ಇರುವ ಧೂಳು ಅಥವಾ ಕೊಳೆ ತೆಗೆಯುವುದು

ఉదాహరణ : ಅವಳು ದಿನನಿತ್ಯ ಮನೆಯ ದೂಳು ತೆಗೆಯುತ್ತಾಳೆ.ಅವನು ಬಟ್ಟೆಗಳ ಮೇಲಿರುವ ಧೂಳನ್ನು ಹೊಡೆಯುತ್ತಿದ್ದಾನೆ.

పర్యాయపదాలు : ಹೊಡೆ


ఇతర భాషల్లోకి అనువాదం :

किसी चीज पर पड़ी या लगी हुई कोई दूसरी चीज को हटाना।

वह हरदिन पूरे घर को झाड़ती है।
उसने कपड़े पर लगी धूल को झाड़ा।
झाड़ना

Remove with or as if with a brush.

Brush away the crumbs.
Brush the dust from the jacket.
Brush aside the objections.
brush

అర్థం : ಗುಪ್ತ ಮತ್ತು ನಿಗೂಡ ಮಾತುಗಳನ್ನು ಪ್ರಕಟ ಅಥವಾ ಸ್ಪಷ್ಟೀಕರಿಸುವ ಪ್ರಕ್ರಿಯೆ

ఉదాహరణ : ಅವನು ಪ್ರೀತಿಸಿ ಮದುವೆ ಮಾಡಿಕೊಂಡ ಗುಟ್ಟನ್ನು ಬಿಚ್ಚಿಟ್ಟ.

పర్యాయపదాలు : ತೆರೆ ಎಳಿ, ಬಿಚ್ಚು, ರಟ್ಟು ಮಾಡು


ఇతర భాషల్లోకి అనువాదం :

అర్థం : ಒಳಗಿನ ವಸ್ತುಗಳನ್ನು ತೆಗೆಯುವುದು ಅಥವಾ ಬೇರ್ಪಡಿಸುವುದು

ఉదాహరణ : ಅವಳು ತನ್ನ ಬ್ಯಾಗಿನಲ್ಲಿರುವ ಪುಸ್ತಕವನ್ನು ಹೊರತೆಗೆದಳು.

పర్యాయపదాలు : ಬೇರ್ಪಡಿಸು, ಹೊರಗಿಡು, ಹೊರತೆಗೆ


ఇతర భాషల్లోకి అనువాదం :

अंदर की चीजों को निकालना या हटाना।

इस तने को खोखला कीजिए।
खोखला करना

Remove the interior of.

Hollow out a tree trunk.
core out, hollow, hollow out

అర్థం : ಆರಿಸಿ ತೆಗೆದುಕೊಳ್ಳುವ ಪ್ರಕ್ರಿಯೆ

ఉదాహరణ : ಅಮ್ಮನ ನಾಲ್ಕು ಸೀರೆಗಳಲ್ಲಿ ಶೀಲ ಒಂದು ಆರಿಸಿ ತೆಗೆದುಕೊಂಡಳು.

పర్యాయపదాలు : ಆರಿಸಿ ತೆಗೆದುಕೊ, ಆರಿಸಿ ತೆಗೆದುಕೊಳ್ಳು, ತೆಗೆದುಕೊ


ఇతర భాషల్లోకి అనువాదం :

चुनकर लेना।

माँ की चार साड़ियों में से शीला ने एक ली।
लेना

Pick out, select, or choose from a number of alternatives.

Take any one of these cards.
Choose a good husband for your daughter.
She selected a pair of shoes from among the dozen the salesgirl had shown her.
choose, pick out, select, take

అర్థం : ಯಾವುದಾದರು ಪ್ರಮಾಣ ಮೊದಲಾದವುಗಳನ್ನು ಪಡೆಯುವುದಕ್ಕಾಗಿ ಗಣನೆಯನ್ನು ಮಾಡುವುದು

ఉదాహరణ : ನೀವು ಈ ಸಂಖ್ಯೆಗಳ ಸರಾಸರಿಯನ್ನು ಹೊರತೆಗೆಯಿರಿ.

పర్యాయపదాలు : ಬೇರ್ಪಡಿಸು, ಹೊರತೆಗೆ


ఇతర భాషల్లోకి అనువాదం :

कोई मान आदि प्राप्त करने के लिए गणन आदि करना।

आप इन संख्याओं का औसत निकालिए।
निकालना

Establish after a calculation, investigation, experiment, survey, or study.

Find the product of two numbers.
The physicist who found the elusive particle won the Nobel Prize.
ascertain, determine, find, find out

అర్థం : ಧರಿಸಿರುವಂತಹ ವಸ್ತುವನ್ನು ಬೇರೆ ಮಾಡು

ఉదాహరణ : ಮಗು ಸ್ನಾನ ಮಾಡುವುದಕ್ಕಾಗಿ ತನ್ನ ಬಟ್ಟೆಯನ್ನು ತೆಗೆಯಿತು.

పర్యాయపదాలు : ಬೇರ್ಪಡಿಸು, ಹೊರತೆಗೆ, ಹೊರಪಡಿಸು


ఇతర భాషల్లోకి అనువాదం :

पहनी हुई वस्तु को अलग करना।

बच्चे ने स्नान करने के लिए अपने कपड़े उतारे।
उतारना, खोलना, निकालना

Remove (someone's or one's own) clothes.

The nurse quickly undressed the accident victim.
She divested herself of her outdoor clothes.
He disinvested himself of his garments.
disinvest, divest, strip, undress

అర్థం : ಮುಚ್ಚಿರುವ ಅಥವಾ ತೆಡೆಹಿಡಿಯುವಂತಹ ವಸ್ತುವನ್ನು ತೆಗೆಯುವ ಕ್ರಿಯೆ

ఉదాహరణ : ಯಾರೋ ಬಂದಿದ್ದಾರೇ, ಬಾಗಿಲನ್ನು ತೆಗೆ.


ఇతర భాషల్లోకి అనువాదం :

ढकने या रोकने वाली वस्तु हटाना।

कोई आया है, दरवाज़ा खोलो।
उघटना, उघाड़ना, उघारना, उघेलना, खोलना

Cause to open or to become open.

Mary opened the car door.
open, open up