సభ్యుడిగా అవ్వండి
పేజీ చిరునామా క్లిప్బోర్డ్కి కాపీ చేయబడింది.
అర్థం : ಯಾವುದೇ ವಸ್ತುವನ್ನು ಇಡಬಹುದಾದ, ಯಾವುದನ್ನಾದರೂ ಇಡಿಸುವ, ಯಾವುದರದೇ ಒಳಗಡೆ ಇರುವ ಜಾಗ
ఉదాహరణ : ನಮ್ಮ ಸಾಮಾನುಗಳನ್ನು ಇಲ್ಲಿ ಇಡಲು ಎಡೆ ಇದೆಯಾ ?
పర్యాయపదాలు : ಅವಕಾಶ, ಎಡೆ, ಜಾಗ, ಸೌಕರ್ಯ, ಸ್ಥಳ
ఇతర భాషల్లోకి అనువాదం :हिन्दी English
अटने या समाने या सुधार आदि की जगह।
Opportunity for.
అర్థం : ಯಾವುದೇ ಒಂದು ಪೂರ್ಣಾವಧಿಯ ಮಧ್ಯದ ಅವಧಿಯ ವಿರಾಮ
ఉదాహరణ : ಈ ಸಿನಿಮಾದ ಮಧ್ಯಾಂತರ ಅವಧಿಯ ನಂತರ ಕುತೂಹಲಕಾರಿಯಾಗಿದೆ
పర్యాయపదాలు : ಅಂತರ, ನಡುವಣ ಅವಧಿ, ಬಿಡುವು, ಮಧ್ಯಂತರ
दो बिंदुओं के बीच का स्थान या समय।
A definite length of time marked off by two instants.
ఆప్ స్థాపించండి