అర్థం : ಯಾರಲ್ಲಿ ತೇಜಸ್ಸಿದೆಯೋ
ఉదాహరణ :
ನಿಮ್ಮ ಮಗ ತುಂಬಾ ತೇಜಸ್ವಿ ವ್ಯಕ್ತಿಯಾಗಲಿ ಎಂದು ಮಹಾತ್ಮರು ಹರಸಿದರು.
పర్యాయపదాలు : ಕಾಂತಿಯುಳ್ಳ, ಕಾಂತಿಯುಳ್ಳಂತ, ಕಾಂತಿಯುಳ್ಳಂತಹ, ತೇಜಸ್ವಿ, ತೇಜಸ್ವಿಯಾದಂತ, ತೇಜಸ್ವಿಯಾದಂತಹ
ఇతర భాషల్లోకి అనువాదం :
అర్థం : ಪ್ರಕಾಶ ಅಥವಾ ಕಾಂತಿಯನ್ನು ಹೊಂದಿರುವ ವ್ಯಕ್ತಿ
ఉదాహరణ :
ತೇಜಸ್ವಿಯಾದ ಸಂನ್ಯಾಸಿಗಳ ದರ್ಶನದಿಂದ ಮನಸ್ಸಿಗೆ ತುಂಬಾ ಶಾಂತಿ ದೊರಕುವುದು.
ఇతర భాషల్లోకి అనువాదం :