అర్థం : ತುಂಟತನ ಅಥವಾ ಚೇಷ್ಟೆಯಿಂದ ತುಂಬಿದ ಕೆಲಸ
ఉదాహరణ :
ನೀನು ಇತ್ತೀಚೆಗೆ ತುಂಬಾ ತುಂಟತನ ಮಾಡುತ್ತಿದ್ದೀಯ.
పర్యాయపదాలు : ಉಪದ್ರವ, ಕಟುವ್ಯಂಗ್ಯ, ಕಷ್ಟ, ಕಿರುಕುಳ, ಕೀಟಲೆ, ಕುಚೇಷ್ಟೆ, ಕುಚೋದ್ಯ, ಕುಹಕ, ಕೆಡುಕು, ಚಂಚಲ, ಚೇಷ್ಟೆ, ತಂಟೆ, ತಪ<ದರೆ, ತುಂಟತನ, ತುಂಟಾಟ, ಪರಿಹಾಸ, ಬಾಧೆ, ಹಾನಿ, ಹಾವಳಿ
ఇతర భాషల్లోకి అనువాదం :
Reckless or malicious behavior that causes discomfort or annoyance in others.
devilment, devilry, deviltry, mischief, mischief-making, mischievousness, rascality, roguery, roguishness, shenaniganఅర్థం : ತೊಂದರೆ ಅಥವಾ ಅಡಚಣೆ ಉತ್ಪತ್ತಿ ಮಾಡುವ ವ್ಯಕ್ತಿ
ఉదాహరణ :
ಅಡಚಣೆಗಳ ಕಾರಣದಿಂದ ನನ್ನ ಹಲವಾರು ಕೆಲಸ ಹಾಗೆ ನಿಂತುಬಿಟ್ಟಿದೆ.
పర్యాయపదాలు : ಅಡಚಣೆ, ಅಡೆ-ತಡೆ, ಅಡ್ಡಿ, ಬಾಧಕ, ಬಾಧೆ, ಸಂಕಷ್ಟ, ಸಮಸ್ಯೆ
ఇతర భాషల్లోకి అనువాదం :
बाधा या अड़चन उत्पन्न करने वाला व्यक्ति।
बाधकों की वजह से मेरा कई काम रुका पड़ा है।Someone who systematically obstructs some action that others want to take.
obstructer, obstructionist, obstructor, resister, thwarterఅర్థం : ಯಾವುದೇ ಕೆಲಸ ಅಥವಾ ಕಾರ್ಯದಲ್ಲಿ ತುಂಬಾ ಅಡಚಣೆಯುಂಟಾಗುವುದು ಅಥವಾ ಕಷ್ಟ ಸಂಭವಿಸುವುದು
ఉదాహరణ :
ನಾನು ಬಾಲ್ಯದಿಂದ ತುಂಬಾ ತೊಂದರೆ ಅನುಭವಿಸಿದ್ದೇನೆ.
పర్యాయపదాలు : ಕಠೋರತೆ, ಬಿರುಸುತನ, ಸಂಕಟ
ఇతర భాషల్లోకి అనువాదం :
A condition or state of affairs almost beyond one's ability to deal with and requiring great effort to bear or overcome.
Grappling with financial difficulties.అర్థం : ತೊಂದರೆ, ದುಃಖದ ಸ್ಥಿತಿ ಅಥವಾ ಭಾವ
ఉదాహరణ :
ಕಷ್ಟದ ಪರಿಸ್ಥಿತಿಯಲ್ಲಿಯೂ ಅವನ ಕುಟುಂಬದ ಜನರು ಒಂದಾಗಿದ್ದು ಅವರ ಒಕ್ಕಟ್ಟನ್ನು ಎತ್ತಿ ಹಿಡಿದ್ದಿದ್ದಾರೆ.
పర్యాయపదాలు : ಅಭಾವ, ಉಪದ್ರವದ ಪರಿಸ್ಥಿತಿ, ಕಷ್ಟದ ಪರಿಸ್ಥಿತಿ, ಕೊರತೆ, ದುಃಖ, ಹಿಂಸೆ
ఇతర భాషల్లోకి అనువాదం :
अभावग्रस्त होने की अवस्था या भाव।
तंगी के बावज़ूद भी उस परिवार ने सच्चाई का साथ नहीं छोड़ा।అర్థం : ಕಷ್ಟ ನೀಡುವ ಕ್ರಿಯೆ
ఉదాహరణ :
ಅತ್ತೆ ಮನೆಯವರು ಕೊಡುತ್ತಿದ್ದ ಕಾಟದಿಂದ ಬೇಸತ್ತು ರಾಗಿಣಿ ನೇಣಿಗೆ ಶರಣಾದಳು
పర్యాయపదాలు : ಅತ್ಯಾಚಾರ, ಅವಮಾನ, ಕಾಟ, ಪೀಡಿಸುವುದು, ಬಲತ್ಕಾರ, ಶಿಕ್ಷೆ, ಹಿಂಸೆ, ಹೊಡೆತ-ಬಡಿತ
ఇతర భాషల్లోకి అనువాదం :
అర్థం : ಯಾವುದೇ ಕೆಲಸದಲ್ಲಿ ಬರುವ ಅಡ್ಡಿ ಆತಂಕಗಳು
ఉదాహరణ :
ಈ ಕಾರ್ಯದಲ್ಲಿ ಯಾವುದೇ ವಿಜ್ಞ ಆಗದಂತೆ ನೋಡಿಕೊಳ್ಳಬೇಕು.
పర్యాయపదాలు : ಅಡಚಣೆ, ಭಾದೆ, ವಿಜ್ಞ
ఇతర భాషల్లోకి అనువాదం :
Some abrupt occurrence that interrupts an ongoing activity.
The telephone is an annoying interruption.అర్థం : ಕೆಲಸ, ಪ್ರಗತಿ, ಮಾರ್ಗ ಮುಂತಾದವುಗಳಲ್ಲಿ ಎದ್ದು ನಿಲ್ಲುವ ಅಥವಾ ಬರುವ ಅಡಚಣೆ
ఉదాహరణ :
ಮೋಹನ ನನ್ನ ಎಲ್ಲಾ ಕೆಲಸಗಳ ಮಧ್ಯೆ ಬಂದು ಅಡಚಣೆ ಉಂಟುಮಾಡಿ ನನ್ನನ್ನು ತೊಂದರೆಗೆ ಈಡು ಮಾಡುತ್ತಾನೆ.
పర్యాయపదాలు : ಅಡಚನೆ, ಅಡೆತಡೆ, ಅಡ್ಡಿ, ಕಷ್ಟ, ತಡೆ, ತೊಡಕು, ನಿಷೇದ, ಬಾಧೆ, ವಿಘ್ನ, ಸಂಕಟದಲ್ಲಿ ಸಿಕ್ಕಿಸು, ಹಾನಿ
ఇతర భాషల్లోకి అనువాదం :
Any structure that makes progress difficult.
impediment, impedimenta, obstructer, obstruction, obstructorఅర్థం : ಕಠಿಣತೆಯನ್ನು ಹೊಂದುವ ಅವಸ್ಥೆ ಅಥವಾ ಭಾವ
ఉదాహరణ :
ಜೀವನದ ಮಾರ್ಗದಲ್ಲಿ ಕಠಿಣತೆಕಷ್ಟಗಳಿಗೆ ಯಾರು ಹೆದರದೆ ಮುಂದೆ ಸಾಗುತ್ತಾರೋ ಅವರೇ ಧೈರ್ಯಶಾಲಿಗಳು.
పర్యాయపదాలు : ಕಠಿಣ, ಕಠಿಣತೆ, ಕಠೋರತೆ, ಕಷ್ಟ, ಕಷ್ಟಕರವಾದ, ಕೊರತೆ, ಬಿರುಸಾದ, ಬಿರುಸು, ಬಿರುಸುತನ, ವಿಪತ್ತು, ಸಂಕಟ
ఇతర భాషల్లోకి అనువాదం :
The quality of being difficult.
They agreed about the difficulty of the climb.