పేజీ చిరునామాను కాపీ చేయండి ట్విట్టర్‌లో భాగస్వామ్యం చేయండి వాట్సాప్‌లో భాగస్వామ్యం చేయండి ఫేస్బుక్లో భాగస్వామ్యం చేయండి
గూగుల్ ప్లే లో పొందండి
ఉదాహరణలు, పర్యాయపదాలు మరియు వ్యతిరేక పదాలతో ಕನ್ನಡ నిఘంటువు నుండి ತೊಡಕು అనే పదం యొక్క అర్థం.

ತೊಡಕು   ನಾಮಪದ

అర్థం : ಬೇಕಂತ ಅಥವಾ ಮನಸ್ಸಿಗೆ ಬಂದ ಹಾಗೆ ಉತ್ಪಾದನೆ ಮಾಡುವುದು

ఉదాహరణ : ಇತ್ತಿಚೀಗೆ ಎಲ್ಲಾ ವಿಭಾಗದಲ್ಲೂ ಏನೋ ಗಲಿಬಿಲಿ ಆಗುತ್ತಿದೆ.

పర్యాయపదాలు : ಅವ್ಯವಸ್ಥೆ, ಗಲಿಬಿಲಿ, ಗೊಂದಲ, ಗೋಲ್ಮಾಲ್, ಪರಿವರ್ತನೆ, ಬದಲಾವಣೆ, ಮಾರ್ಪಾಟು, ಮಾರ್ಪಾಡು


ఇతర భాషల్లోకి అనువాదం :

जान-बूझकर या मनमाने ढंग से उत्पन्न की जाने वाली अथवा अपटुता के कारण होने वाली गड़बड़ी।

आजकल हर विभाग में कुछ न कुछ घोटाला हो रहा है।
गोलमाल, घपला, घोटाला, झोल-झाल, धाँधली, धांधली, हेर-फेर, हेरफेर, हेरा-फेरी, हेराफेरी

A fraudulent business scheme.

cozenage, scam

అర్థం : ಕುಸ್ತಿಯಲ್ಲಿ ವಿರೋಧಿಯನ್ನು ಸೋಲಿಸುವುದಕ್ಕಾಗಿ ಅಥವಾ ಕುಗ್ಗಿಸುವುದಕ್ಕಾಗಿ ಉಪಯೋಗಿಸುವಂತಹ ಒಂದು ಯುಕ್ತಿ ಅಥವಾ ಉಪಾಯ

ఉదాహరణ : ಅವನು ಒಂದೇ ತಿರುವಿನಲ್ಲಿ ದಡಿಯ ಪೈಲ್ವಾನನ್ನು ಸೋಲಿಸಿದನು.

పర్యాయపదాలు : ಉಪಾಯ, ತಿರುವು, ಧೂರ್ತತನ, ಪೇಚ, ಪೇಚು, ಮೋಸ, ಯುಕ್ತಿ, ಸಿಕ್ಕುಳ್ಳ


ఇతర భాషల్లోకి అనువాదం :

कुश्ती में विपक्षी को हराने या दबाने के लिए काम में लाई जानेवाली युक्ति।

उसने एक ही दाँव में मोटे पहलवान को चित्त कर दिया।
चाल, दाँव, दाव, दावँ, पेंच, पेच

A move made to gain a tactical end.

maneuver, manoeuvre, tactical maneuver, tactical manoeuvre

అర్థం : ಮೋಸ, ಕಪಟದಲ್ಲಿ ಸಿಕ್ಕಿಕೊಳ್ಳುವ ಕ್ರಿಯೆ

ఉదాహరణ : ಕಪಟ ಪಂಡಿತನ ಗೊಂದಲದಲ್ಲಿ ಸಿಕ್ಕಿಕೊಂಡು ಸೋಹನನು ತನ್ನ ಸಾವಿರಾರು ರೂಪಾಯಿಗಳನ್ನು ದುಂದು ವೆಚ್ಚಮಾಡಿದನು.

పర్యాయపదాలు : ಕಪಟತೆ, ಗಂಟು ಬೀಳು, ಗೊಂದಲು, ಗೋಜು, ತಂಟೆ, ತೊಡಕು ಬೀಳು, ಮೋಸ


ఇతర భాషల్లోకి అనువాదం :

किसी के धोखे में फँसने की क्रिया।

ढोंगी पंडित के फेर में पड़कर सोहन ने अपने हज़ारों रुपए गँवा दिए।
अवडेर, चक्कर, फेर

అర్థం : ತೊಡಕು ಅಥವಾ ಜಡಿಲತೆಯ ಅವಸ್ಥೆ ಅಥವಾ ಭಾವ

ఉదాహరణ : ಅವನು ಕಾನೂನಿನ ಸಿಕ್ಕುಗಳಿಂದ ಅಥವಾ ತೊಡಕುಗಳಿಂದ ಲಾಭವನ್ನು ಪಡೆದನು.

పర్యాయపదాలు : ಒಗಡು, ಕಠಿಣ, ಸಿಕ್ಕು


ఇతర భాషల్లోకి అనువాదం :

पेचीदा या जटिल होने की अवस्था या भाव।

उसने क़ानून की पेचीदगी का फ़ायदा उठाया।
जटिलता, पेचीदगी, पेचीदापन, पेचीलापन

The quality of being intricate and compounded.

He enjoyed the complexity of modern computers.
complexity, complexness

అర్థం : ಕೆಲಸ, ಪ್ರಗತಿ, ಮಾರ್ಗ ಮುಂತಾದವುಗಳಲ್ಲಿ ಎದ್ದು ನಿಲ್ಲುವ ಅಥವಾ ಬರುವ ಅಡಚಣೆ

ఉదాహరణ : ಮೋಹನ ನನ್ನ ಎಲ್ಲಾ ಕೆಲಸಗಳ ಮಧ್ಯೆ ಬಂದು ಅಡಚಣೆ ಉಂಟುಮಾಡಿ ನನ್ನನ್ನು ತೊಂದರೆಗೆ ಈಡು ಮಾಡುತ್ತಾನೆ.

పర్యాయపదాలు : ಅಡಚನೆ, ಅಡೆತಡೆ, ಅಡ್ಡಿ, ಕಷ್ಟ, ತಡೆ, ತೊಂದರೆ, ನಿಷೇದ, ಬಾಧೆ, ವಿಘ್ನ, ಸಂಕಟದಲ್ಲಿ ಸಿಕ್ಕಿಸು, ಹಾನಿ


ఇతర భాషల్లోకి అనువాదం :

काम, विकास, मार्ग, आदि में खड़ी की जाने वाली या आने वाली कोई चीज या बात।

वह बाधाओं से घबराता नहीं है।
अटक, अड़ंगा, अड़चन, अनुरोध, अपवारण, अरकला, अर्गल, अर्गला, अवरोध, आटी, औंहर, निरोध, प्रतिबद्धता, फतूर, फ़तूर, फ़ितूर, फ़ुतूर, फितूर, फुतूर, बाधा, यति, रुकावट, रोक, रोड़ा, विघात, विघ्न, व्यवधान

Any structure that makes progress difficult.

impediment, impedimenta, obstructer, obstruction, obstructor

అర్థం : ಸಿಕ್ಕು ಅಥವಾ ಸಮಸ್ಯೆಯ ಕ್ರಿಯೆ ಅಥವಾ ಭಾವ

ఉదాహరణ : ಅವರು ಈ ಕಾರ್ಯವನ್ನು ಮಾಡುವಾಗ ಅನೇಕ ಸಿಕ್ಕುಗಳನ್ನು ಬಿಡಿಸಲು ತಯಾರಾಗಿರಬೇಕು.

పర్యాయపదాలు : ಚಿಂತೆ, ರಗಳೆ, ಸಮಸ್ಯೆ, ಸಿಕ್ಕು


ఇతర భాషల్లోకి అనువాదం :

उलझने की क्रिया या भाव।

इस कार्य को करने में अनेक उलझाव आ सकते हैं।
उलझाव, पेचीदगी

Trouble or confusion resulting from complexity.

perplexity

ತೊಡಕು   ಗುಣವಾಚಕ

అర్థం : ವಕ್ರಗತಿಯಂತಹ

ఉదాహరణ : ಇಂದಿನ ಕಾಲದಲ್ಲಿ ವಕ್ರಗತಿಯ ಕೃರ್ತ್ಯಗಳು ನಡೆಯುತ್ತಲೇ ಇವೆ.

పర్యాయపదాలు : ಜಗಳ, ಜಗಳದ, ತೊಡಕಿನ, ವಕ್ರಗತಿ, ವಕ್ರಗತಿಯ


ఇతర భాషల్లోకి అనువాదం :

तिरछी काट का।

आजकल अवरेबदार कुर्ता चलन में है।
अवरेबदार, अवरेबी, औरेबदार, औरेबी