సభ్యుడిగా అవ్వండి
పేజీ చిరునామా క్లిప్బోర్డ్కి కాపీ చేయబడింది.
అర్థం : ಮೋಸ, ಕಪಟದಲ್ಲಿ ಸಿಕ್ಕಿಕೊಳ್ಳುವ ಕ್ರಿಯೆ
ఉదాహరణ : ಕಪಟ ಪಂಡಿತನ ಗೊಂದಲದಲ್ಲಿ ಸಿಕ್ಕಿಕೊಂಡು ಸೋಹನನು ತನ್ನ ಸಾವಿರಾರು ರೂಪಾಯಿಗಳನ್ನು ದುಂದು ವೆಚ್ಚಮಾಡಿದನು.
పర్యాయపదాలు : ಕಪಟತೆ, ಗಂಟು ಬೀಳು, ಗೊಂದಲು, ಗೋಜು, ತಂಟೆ, ತೊಡಕು, ಮೋಸ
ఇతర భాషల్లోకి అనువాదం :हिन्दी
किसी के धोखे में फँसने की क्रिया।
అర్థం : ಕಷ್ಟಕರವಾದ ಅಥವಾ ಸಂಕಟದಲ್ಲಿ ಸಿಕ್ಕಿಕೊಳ್ಳುವುದು
ఉదాహరణ : ಸ್ಮಿತಾಳ ಮನೆ ಹೋಗಿ ನಾನೂ ಕೂಡ ಅವರ ಮನೆಯ ಕೆಲಸದಲ್ಲಿ ಸಿಕ್ಕಿಬಿದ್ದೆ.
పర్యాయపదాలు : ಗಂಟು ಬೀಳು, ಜಾಲದಲ್ಲಿ ಹಿಡಿ, ಸಿಕ್ಕಿಕೊಳ್ಳು, ಸಿಕ್ಕು ಬೀಳು
ఇతర భాషల్లోకి అనువాదం :हिन्दी English
कठिनाई या अड़चन में पड़ना।
Place in a confining or embarrassing position.
ఆప్ స్థాపించండి