అర్థం : ಯಾವುದಾದರು ವಸ್ತು ತೊಡಗಿಸುವ ಅಥವಾ ಹೂಡಿಸುವಿಕೆಯ ಕ್ರಿಯೆ
ఉదాహరణ :
ನಾನು ಒಂದು ಸಂಸ್ಥೆಯಲ್ಲಿ ಹಣವನ್ನು ತೊಡಗಿಸುವುದು ನನಗೆ ಅಗತ್ಯವಾಗಿದೆ.
పర్యాయపదాలు : ಅಂಟಿಸು, ಅಂಟಿಸುವಿಕೆ, ಅಂಟಿಸುವುದು, ಇಡು, ಕೂಡಿಸು, ಜೋಡಿಸು, ಜೋಡಿಸುವಿಕೆ, ಜೋಡಿಸುವುದು, ತಾಗಿಸು, ತಾಗಿಸುವಿಕೆ, ತಾಗಿಸುವುದು, ತೊಡಗಿಸುವಿಕೆ, ತೊಡಗಿಸುವುದು, ಸೇರಿಸು, ಸ್ಥಾಪಿಸು, ಸ್ಥಾಪಿಸುವಿಕೆ, ಸ್ಥಾಪಿಸುವುದು, ಹಾಕು, ಹೂಡು, ಹೂಡುವಿಕೆ, ಹೂಡುವುದು, ಹೊರಿಸು
ఇతర భాషల్లోకి అనువాదం :
The act of installing something (as equipment).
The telephone installation took only a few minutes.అర్థం : ಯಾವುದೋ ಒಂದು ಕೆಲಸದಲ್ಲಿ ತೊಡಗುವ ಪ್ರಕ್ರಿಯೆ
ఉదాహరణ :
ಮದುವೆ ಕಾರ್ಯ ಪೂರ್ಣವಾಗಿ ನಡೆಯುವ ವರೆಗೂ ಮೋಹಿತ್ ಕೆಲಸದಲ್ಲಿ ನಿರತನಾಗಿದ್ದ.
పర్యాయపదాలు : ನಿರತನಾಗು
అర్థం : ಯಾವುದೇ ಕೆಲಸದಲ್ಲಿ ದೃಡವಾಗಿ ತೊಡಗಿಸಿಕೊಳ್ಳುವ ಪ್ರಕ್ರಿಯೆ
ఉదాహరణ :
ಮದುವೆಯ ದಿನ ಹತ್ತಿರ ಬರುತ್ತಿದ್ದಂತೆ ಪರಿವಾರದವರೆಲ್ಲರೂ ಕೆಲಸದಲ್ಲಿ ತೊಡಗಿಸಿಕೊಂಡಿದ್ದಾರೆ.
పర్యాయపదాలు : ತೊಡಗಿಕೊಳ್ಳು, ತೊಡಗಿಸಿಕೊಳ್ಳು, ತೊಡುಗಿಸು
ఇతర భాషల్లోకి అనువాదం :
అర్థం : ಕೆಲಸ ಕಾರ್ಯಗಳಲ್ಲಿ ಸದಾ ನಿರತವಾಗಿರುವ ಪ್ರಕ್ರಿಯೆ
ఉదాహరణ :
ರಂಜನಿ ದಿನವಿಡಿ ಸಿಹಿ ತಿಂಡಿಗಳನ್ನು ಮಾಡುವುದರಲ್ಲೇ ತೊಡಗಿದ್ದಳು.
పర్యాయపదాలు : ತಲ್ಲೀನವಾಗು, ನಿರತವಾಗು
ఇతర భాషల్లోకి అనువాదం :
कार्य आदि में रत होना।
रचना दिन भर मिठाई बनाने में लगी रही।