పేజీ చిరునామాను కాపీ చేయండి ట్విట్టర్‌లో భాగస్వామ్యం చేయండి వాట్సాప్‌లో భాగస్వామ్యం చేయండి ఫేస్బుక్లో భాగస్వామ్యం చేయండి
గూగుల్ ప్లే లో పొందండి
ఉదాహరణలు, పర్యాయపదాలు మరియు వ్యతిరేక పదాలతో ಕನ್ನಡ నిఘంటువు నుండి ತ್ರಾಸ ಕೊಡು అనే పదం యొక్క అర్థం.

ತ್ರಾಸ ಕೊಡು   ಕ್ರಿಯಾಪದ

అర్థం : ತಿರುಗಿಸುವ ಅಥವಾ ಹಿಂಡುವ ಕ್ರಿಯೆ

ఉదాహరణ : ತಪ್ಪು ಮಾಡಿದ ವಿದ್ಯಾರ್ಥಿಯ ಕಿವಿಯನ್ನು ಅಧ್ಯಾಪಕರು ಹಿಂಡಿದರು.

పర్యాయపదాలు : ತಿರುಗಿಸು, ಹಿಂಡು


ఇతర భాషల్లోకి అనువాదం :

घुमाव या बल देना।

अध्यापक जी ने गलती करने पर नीरज का कान मरोड़ा।
अमेठना, उमेठना, उमेड़ना, ऐंठना, घुमाना, मरोड़ना

Turn like a screw.

screw

అర్థం : ಯಾರೋ ಒಬ್ಬರಿಂದ ಬಹಳಷ್ಟು ಕೆಲವನ್ನು ಮಾಡಿಸು

ఉదాహరణ : ಊರ್ಮಿಳಾ ತನ್ನ ಸವತಿ ಮಗಳಿಗೆ ಇಡೀ ದಿನ ಮನೆ ಕೆಲಸ ಮಾಡುವಂತೆ ಪೀಡಿಸುತ್ತಿದ್ದಳು.

పర్యాయపదాలు : ಪೀಡಿಸು, ಹಿಂಸೆ ಮಾಡು


ఇతర భాషల్లోకి అనువాదం :

किसी से बहुत काम कराना।

उर्मिला अपनी सौतेली बेटी को घर के कामों में दिन-रात जोतती है।
जोतना, रगड़ना

Work hard.

She was digging away at her math homework.
Lexicographers drudge all day long.
dig, drudge, fag, grind, labor, labour, moil, toil, travail

అర్థం : ಬಹಳಷ್ಟು ತೊಂದರೆ ಅಥವಾ ಸತಾಯಿಸುವ ಪ್ರಕ್ರಿಯೆ

ఉదాహరణ : ಸಹದ್ಯೋಗಿಗಳು ಮೋಹನಿಗೆ ಬಹಳಷ್ಟು ತ್ರಾಸ ಕೊಡುವರು.

పర్యాయపదాలు : ಕಂಗೆಟ್ಟಂತೆ ಮಾಡು, ಚಿತ್ರ ಹಿಂಸೆ ನೀಡು, ಪೀಡಿಸು, ಪೇಚಾಡುವಂತೆ ಮಾಡು, ಬೇಸರಗೊಳಿಸು, ಹಿಂಸಿಸು, ಹಿಂಸೆ ನೀಡು


ఇతర భాషల్లోకి అనువాదం :

बहुत परेशान या तंग करना।

सहयोगियों ने ही मनमोहन की नाक में दम कर रखा है।
अत्यधिक परेशान करना, नाक में दम करना, नींद हराम करना, बहुत तंग करना

అర్థం : ಮಾನಸಿಕವಾಗಿ ನೋವು ಅಥವಾ ತ್ರಾಸವಾಗುವುದು

ఉదాహరణ : ನನ್ನ ಮಗ ಏನೂ ಹೇಳದೆ ಕೇಳದೆ ಮನೆಯನ್ನು ಬಿಟ್ಟು ಹೋದದ್ದು ನನಗೆ ಇನೂ ನೋವಾಗುತ್ತಿದೆ.

పర్యాయపదాలు : ತ್ರಾಸವಾಗು, ದುಃಖ ಕೊಡು, ದುಃಖವಾಗು, ನೋವಾಗು


ఇతర భాషల్లోకి అనువాదం :

मानसिक कष्ट या पीड़ा होना।

मेरे बेटे का इस तरह बिना बताये घर से चले जाना मुझे अब तक सालता है।
कचोटना, खटकना, सालना

Cause emotional anguish or make miserable.

It pains me to see my children not being taught well in school.
anguish, hurt, pain