పేజీ చిరునామాను కాపీ చేయండి ట్విట్టర్‌లో భాగస్వామ్యం చేయండి వాట్సాప్‌లో భాగస్వామ్యం చేయండి ఫేస్బుక్లో భాగస్వామ్యం చేయండి
గూగుల్ ప్లే లో పొందండి
ఉదాహరణలు, పర్యాయపదాలు మరియు వ్యతిరేక పదాలతో ಕನ್ನಡ నిఘంటువు నుండి ತ್ವರೆ అనే పదం యొక్క అర్థం.

ತ್ವರೆ   ನಾಮಪದ

అర్థం : ವೇಗವಾಗಿ ಆಗಬೇಕಾದುದು

ఉదాహరణ : ಅಪಘಾತದಲ್ಲಿ ಸಿಕ್ಕು ನರಳುತ್ತಿದ್ದವನನ್ನು ಶೀಘ್ರವಾಗಿ ಆಸ್ಪತ್ರೆಗೆ ದಾಖಲಿಸಿದರು.

పర్యాయపదాలు : ಕ್ಷಿಪ್ರ, ಬೇಗ, ವೇಗ, ಶೀಘ್ರ


ఇతర భాషల్లోకి అనువాదం :

शीघ्र होने की अवस्था या भाव।

उसके काम में शीघ्रता है।
जल्दी का काम शैतान का।
अप्रलंब, अप्रलम्ब, ईषणा, चटका, चपलता, जल्दी, तपाक, तीक्ष्णता, तीव्रता, तेज़ी, तेजी, त्वरण, त्वरा, फुरती, फुर्ति, रय, वेग, शिद्दत, शीघ्रता, सिताब

A rate that is rapid.

celerity, quickness, rapidity, rapidness, speediness

అర్థం : ಪ್ರತಿ ಎರಡು ಗಂಟೆಗೆ ನಿಗದಿ ಪಡಿಸಿರುವ ದೂರ

ఉదాహరణ : ಕಾರು 90 ಕಿಲೋಮೀಟರ್ ವೇಗದಲ್ಲಿ ಹೋಗುತ್ತಿತ್ತು

పర్యాయపదాలు : ಗತಿ, ರಭಸ, ವೇಗ


ఇతర భాషల్లోకి అనువాదం :

प्रति इकाई समय में तय की गई दूरी।

कार ९० किलोमीटर प्रति घण्टा की गति से चल रही है।
गति, चाल, रफ़्तार, रफ्तार, रविश, वेग

Distance travelled per unit time.

speed, velocity

అర్థం : ಬಹಳ ಬೇಗನೆ ಕೆಲಸ ಮಾಡುವ ಕ್ರಿಯೆಯನ್ನು ಅನುಚಿತ ಅಥವಾ ಅಯೋಗ್ಯ ಎಂದು ತಿಳಿಯಲಾಗುತ್ತದೆ

ఉదాహరణ : ಆತುರ ಅಥವಾ ಅವಸರದಿಂದ ಮಾಡುವ ಕೆಲಸ ಕೆಟ್ಟು ಅಥವಾ ಹಾಳಾಗಿ ಹೋಗುತ್ತದೆ.

పర్యాయపదాలు : ಅವಸರಪಡುವ, ಆತುರಪಡುವ, ಗಿಡಿಬಿಡಿ, ಗಿಡಿಬಿಡಿ ಮಾಡುವ, ಚಂಚಲ, ತ್ವರೆ ಮಾಡುವ, ದುಡುಕಿನ, ದುಡುಕುವ, ವೇಗ


ఇతర భాషల్లోకి అనువాదం :

बहुत जल्दी काम करने की क्रिया जो अनुचित समझी जाती है।

जल्दबाजी में काम खराब हो जाता है।
अफरा-तफरी, अफरातफरी, अफ़रा-तफ़री, अफ़रातफ़री, उजलत, उतावली, जल्दबाज़ी, जल्दबाजी, जल्दी, जल्दीबाज़ी, जल्दीबाजी, हड़बड़ी

The act of moving hurriedly and in a careless manner.

In his haste to leave he forgot his book.
haste, hurry, rush, rushing

అర్థం : ಮುಂದಾಲೋಚನೆಯಿಲ್ಲದೆ ಬೇಗ ಬೇಗನೆ ಯಾವುದಾದರು ಕೆಲಸದಲ್ಲಿ ತೊಡಗುವುದು ಅಥವಾ ಅವಸರದಲ್ಲಿ ಏನನ್ನಾದರೂ ಕೈಗೊಳ್ಳುವುದು

ఉదాహరణ : ಅವನ ಆತುರಪಡುವಿಕೆಯ ಗುಣದಿಂದಾಗಿ ಈ ಅಪಘಾತ ಸಂಭವಿಸಿತು.

పర్యాయపదాలు : ಅವಸರ, ಆತುರಪಡುವಿಕೆ, ಗಡಿಬಿಡಿ, ದುಡುಕುವುದು, ಲಗುಬಗೆ


ఇతర భాషల్లోకి అనువాదం :

जल्दी या उतावलेपन के कारण होनेवाली घबराहट।

अचानक आग लगने पर हड़बड़ी मच गई।
अफरा-तफरी, अफरातफरी, अफ़रा-तफ़री, अफ़रातफ़री, हड़बड़ाहट, हड़बड़ी

A condition of urgency making it necessary to hurry.

In a hurry to lock the door.
haste, hurry

అర్థం : ಬೇಗ ಕೆಲಸ ಮಾಡಿಬಿಡಬೇಕೇಂಬುದಕ್ಕಾಗಿ ಅಥವಾ ಬೇಗ ಬೇಗನೆ ಏನನ್ನಾದರೂ ಮುಗಿಸಿಬಿಡಬೇಕೆಂದು ಮಾಡುವ ತವಕ ಅಥವಾ ಅತ್ಯಾತುರ

ఉదాహరణ : ಅವನು ಯಾವಾಗಲೂ ಅವಸರ ಮಾಡುವುದರಿಂದಲೇ ನಾನು ಬೇಗನೇ ಹೊರಟುಬಿಟ್ಟಿರುತ್ತೇನೆ.

పర్యాయపదాలు : ಅವಸರ, ಆತುರ, ತರಾತುರಿ, ದಾವಂತ


ఇతర భాషల్లోకి అనువాదం :

ऐसा समय या परिस्थिति जिसमें कोई कार्य या उद्देश्य सहजता से, जल्दी या सुविधा से हो सके।

इस काम को करने का अवसर आ गया है।
अवसर, औसर, काल, घड़ी, चांस, चान्स, जोग, दाव, दावँ, नौबत, बेला, मुहूर्त, मौक़ा, मौका, योग, वक़्त, वक्त, वेला, समय, समा, समाँ, समां

A suitable moment.

It is time to go.
time