పేజీ చిరునామాను కాపీ చేయండి ట్విట్టర్‌లో భాగస్వామ్యం చేయండి వాట్సాప్‌లో భాగస్వామ్యం చేయండి ఫేస్బుక్లో భాగస్వామ్యం చేయండి
గూగుల్ ప్లే లో పొందండి
ఉదాహరణలు, పర్యాయపదాలు మరియు వ్యతిరేక పదాలతో ಕನ್ನಡ నిఘంటువు నుండి ದಡ್ಡಿ ಬಾಗಿಲು అనే పదం యొక్క అర్థం.

అర్థం : ಮನೆ, ಗಾಡಿ, ಹಡಗು ಮೊದಲಾದವುಗಳ ದ್ವಾರದಿಂದ ಗಾಳಿ ಹಾಗೂ ಬೆಳಗಿನ ಬೆಳಕು ಬರುವುದಕ್ಕಾಗಿ ಮಾಡಿರುವಂತಹ ತೆರೆದ ಭಾಗ ಅದನ್ನು ತೆರೆಯುವುದಕ್ಕೆ ಮತ್ತು ಮುಚ್ಚುವುದಕ್ಕಾಗಿ ಮಾಡಿರುವ ಮರದ ಅಥವಾ ಲೋಹದ ಸಂರಚನೆ ಅದಕ್ಕೆ ಗಾಜು ಮೊದಲಾದವುಗಳನ್ನು ಹಾಕಲಾಗಿರುತ್ತದೆ

ఉదాహరణ : ಯಾರೋ ಕಾರಿನ ಕಿಟಕಿಯ ಗಾಜನ್ನು ಹೊಡೆದು ಹಾಕಿದ್ದಾರೆ.

పర్యాయపదాలు : ಕಿಟಕಿ, ಗುಪ್ತದ್ವಾರ


ఇతర భాషల్లోకి అనువాదం :

घर, गाड़ी, जहाज आदि की दीवारों या छतों पर हवा तथा प्रकाश आने के लिए बनाए गए खुले भाग को खोलने तथा बंद करने के लिए बनी लकड़ी या धातु की संरचना जिसमें काँच आदि लगे होते हैं।

किसी ने कार की खिड़की का काँच तोड़ दिया है।
अपद्वार, खिड़की, पक्ष द्वार

A framework of wood or metal that contains a glass windowpane and is built into a wall or roof to admit light or air.

window

అర్థం : ಗಾಳಿ ಮತ್ತು ಪ್ರಕಾಶತೆಯು ಬರುವುದಕ್ಕಾಗಿ ಮನೆ, ಗಾಡಿರಥವಾಹನ, ಜಹಜುಹಡಗು ಮುಂತಾದವುಗಳ ಗೋಡೆಗಳಲ್ಲಿ ಅಥವಾ ಸೂರುಗಳಲ್ಲಿ ಮಾಡಿರುವ ತೆಗೆದಿರುವಂತಹ ಭಾಗ ಅಥವಾ ಮುಚ್ಚುವುದಕ್ಕಾಗಿ ಪ್ರಾಯಶಃ ಗಾಜು ಮುಂತಾದ ಉದ್ದವಾದ ಬಿದಿರು ಕೋಲುಗಳಿಂದ ಅಥವಾ ದಾತುಲೋಹದಿಂದ ಮಾಡಿರುವ ಸಂರಚನೆಯಾಗಿರುತ್ತದೆ

ఉదాహరణ : ಈ ಕೊಠಡಿಯಲ್ಲಿ ಒಂದು ಕಿಟಕಿ ಇದೆ.

పర్యాయపదాలు : ಕಿಟಕಿ, ಕಿಡಕಿ, ಗವಾಕ್ಷ, ಗುಪ್ತದ್ವಾರ, ಬೆಳಕಿನ ಕಿಂಡಿ, ಬೆಳೆಕಿಂಡಿ