అర్థం : ಬೇರೆಯವರ ಜತೆ ಬಲವಂತವಾಗಿ ಮಾಡಿಸುವವನ ಜತೆ ಅನುಚಿತ ವ್ಯವಹಾರ ಹೊಂದಿದವರಿಗೆ ತುಂಬಾ ಕಷ್ಟ
ఉదాహరణ :
ಭಾರತೀಯತರ ಮೇಲೆ ಬ್ರಿಟೀಷರು ತುಂಬಾ ಅತ್ಯಾಚಾರ ಮಾಡಿದರು.
పర్యాయపదాలు : ಅತ್ಯಾಚಾರ, ಅನಾಚಾರ, ಅನಾಹುತ, ಅನ್ಯಾಯ, ದೌರ್ಜನ್ಯ
ఇతర భాషల్లోకి అనువాదం :
दूसरों के साथ बलपूर्वक किया जानेवाला वह अनुचित व्यवहार जिससे उन्हें बहुत कष्ट हो।
भारतीय जनता पर अँग्रेज़ों ने बहुत ही अत्याचार किए।Cruel or inhumane treatment.
The child showed signs of physical abuse.అర్థం : ದುರ್ಬಲ ಅಥವಾ ಅದೀನರ ಮೇಲೆ ದಬ್ಬಾಳಿಕೆ ಮಾಡುವುದು ಅಥವಾ ಸ್ವ ಲಾಭಕ್ಕಾಗಿ ಇನ್ನೊಬ್ಬರನ್ನು ದುಡಿಸಿಕೊಳ್ಳುವುದು
ఉదాహరణ :
ಗುತ್ತಿಗೆದಾರನ ಮೂಲಕ ಆಳುಗಳ ಶೋಷಣೆ ನಡೆಯುತ್ತದೆ.
పర్యాయపదాలు : ತುಳಿತ, ಮೆಟ್ಟುವಿಕೆ, ಶೋಷಣೆ
ఇతర భాషల్లోకి అనువాదం :
An act that exploits or victimizes someone (treats them unfairly).
Capitalistic exploitation of the working class.అర్థం : ಯಾರಾದಾದರೂ ವಿರೋಧವನ್ನು ಬಲ-ಪ್ರಯೋಗದಿಂದ ನಿಗ್ರಹಿಸಿ ಇಟ್ಟುಕೊಂಡಿರುವಿಕೆ
ఉదాహరణ :
ಭಾರತೀಯರು ಬ್ರಿಟಿಷರ ದಬ್ಬಾಳಿಕೆಗೆ ಒಳಗಾಗಿದ್ದರು.
పర్యాయపదాలు : ಅಡಗಿಸುವಿಕೆ, ನಿಗ್ರಹ
ఇతర భాషల్లోకి అనువాదం :