అర్థం : ಅನುಕಂಪ ಅಥವಾ ದಯೆಯನ್ನು ತೋರುವ ಕ್ರಿಯೆ
ఉదాహరణ :
ಎಲ್ಲರಿಗೂ ಸಮಾನವಾದ ಸಹಾನುಭೂತಿಯನ್ನು ತೋರುವುದೇ ನಮ್ಮ ಧರ್ಮ.
పర్యాయపదాలు : ಅನುಕಂಪ, ಅನುಕಂಪನ, ಅನುಕಂಪಾ, ಅನುಕಂಪೆ, ಅನುಗ್ರಹ, ಅನುಗ್ರಹ ಮಾಡು, ಒಲುಮೆ ದೋರು, ಕಟಾಕ್ಷ, ಕನಿಕರ, ಕರುಣ, ಕರುಣಂಗೆಯ್, ಕರುಣಂಬುಡು, ಕರುಣಾ ರಸ, ಕರುಣಾ ಸಿಂಧು, ಕರುಣಾಂಬು, ಕರುಣಾಂಬುಧಿ, ಕರುಣಾಂಬುನಿಧಿ, ಕರುಣಾಲು, ಕರುಣಾಲುತನ, ಕರುಣಾಳು, ಕರುಣಾವಂತ, ಕರುಣಾವಲೋಕನ, ಕರುಣಾಸ್ಪದ, ಕರುಣಾಸ್ಪದತೆ, ಕರುಣೆ, ಕರುಣೆಯಿಂದ ನೋಡು, ಕಳಕಳಿ, ಕೃಪಾಲು, ಕೃಪಾಸಾಗರ, ಕೃಪಾಸಿಂಧು, ಕೃಪೆ, ಕೃಪೆದೋರು, ಕ್ಷಮಾಶೀಲ, ದಯಾ, ದಯಾಕರ, ದಯಾಗುಣ, ದಯಾದೃಷ್ಟಿ, ದಯಾಪರ, ದಯಾಪೂರ್ಣತೆ, ದಯಾಮತಿ, ದಯಾಮಯ, ದಯಾಳು, ದಯಾಸಾಗರ, ದಯಾಸಿಂಧು, ದಯೆ, ದಯೆ ಪಾಲಿಸು, ದಯೆತೋರಿಸು, ದಯೆವೆರಸು, ದಾನಶೀಲತೆ, ಧಾರಾಳತ್ವ, ಪರಿತಾಪ, ಪಶ್ಚಾತ್ತಾಪ, ಪ್ರಸನ್ನತೆ, ಮನುಷತ್ವ, ಮಮ್ಮಲ ಮರುಗು, ಮರುಕ, ಮರುಗು, ಮಾನವತ್ವ, ಮಾನವೀಯತೆ, ಮೃದು ಸ್ವಭಾವ, ವಿಷಾದವ್ಯಕ್ತಪಡಿಸು, ಸಹನೆ, ಸಹಾನುಭೂತಿ, ಸಹೃದಯತೆ, ಸಾನುಭೂತಿ, ಸುಪ್ರಸನ್ನತೆ, ಸೈರಣೆ, ಸೌಜನ್ಯ, ಸೌಮ್ಯತೆ, ಹೃದಯವಂತಿಕೆ
ఇతర భాషల్లోకి అనువాదం :
అర్థం : ಯಾವುದೇ ರೀತಿಯ ಹಿತವಾದ ಅಥವಾ ಒಳ್ಳೆಯ ಕೆಲಸವನ್ನು ಅಥವಾ ಕಷ್ಟದ ಕಾಲದಲ್ಲಿ ಇನ್ನೊಬ್ಬರಿಗೆ ಸಹಾಯ ಮಾಡುವಿಕೆ
ఉదాహరణ :
ಸಜ್ಜನರು ಉಪಕಾರ ಮನೋಧರ್ಮವನ್ನು ಹೊಂದಿರುತ್ತಾರೆ.
పర్యాయపదాలు : ಉಪಕಾರ
ఇతర భాషల్లోకి అనువాదం :