అర్థం : ಅನುಕಂಪ ಅಥವಾ ದಯೆಯನ್ನು ತೋರುವ ಕ್ರಿಯೆ
ఉదాహరణ :
ಎಲ್ಲರಿಗೂ ಸಮಾನವಾದ ಸಹಾನುಭೂತಿಯನ್ನು ತೋರುವುದೇ ನಮ್ಮ ಧರ್ಮ.
పర్యాయపదాలు : ಅನುಕಂಪ, ಅನುಕಂಪನ, ಅನುಕಂಪಾ, ಅನುಕಂಪೆ, ಅನುಗ್ರಹ, ಅನುಗ್ರಹ ಮಾಡು, ಒಲುಮೆ ದೋರು, ಕಟಾಕ್ಷ, ಕನಿಕರ, ಕರುಣ, ಕರುಣಂಗೆಯ್, ಕರುಣಂಬುಡು, ಕರುಣಾ ರಸ, ಕರುಣಾ ಸಿಂಧು, ಕರುಣಾಂಬು, ಕರುಣಾಂಬುಧಿ, ಕರುಣಾಂಬುನಿಧಿ, ಕರುಣಾಲು, ಕರುಣಾಲುತನ, ಕರುಣಾಳು, ಕರುಣಾವಂತ, ಕರುಣಾವಲೋಕನ, ಕರುಣಾಸ್ಪದ, ಕರುಣಾಸ್ಪದತೆ, ಕರುಣೆ, ಕರುಣೆಯಿಂದ ನೋಡು, ಕಳಕಳಿ, ಕೃಪಾಲು, ಕೃಪಾಸಾಗರ, ಕೃಪಾಸಿಂಧು, ಕೃಪೆ, ಕೃಪೆದೋರು, ಕ್ಷಮಾಶೀಲ, ದಯಾ, ದಯಾಕರ, ದಯಾಗುಣ, ದಯಾದೃಷ್ಟಿ, ದಯಾಪರ, ದಯಾಪರತೆ, ದಯಾಪೂರ್ಣತೆ, ದಯಾಮತಿ, ದಯಾಮಯ, ದಯಾಸಾಗರ, ದಯಾಸಿಂಧು, ದಯೆ, ದಯೆ ಪಾಲಿಸು, ದಯೆತೋರಿಸು, ದಯೆವೆರಸು, ದಾನಶೀಲತೆ, ಧಾರಾಳತ್ವ, ಪರಿತಾಪ, ಪಶ್ಚಾತ್ತಾಪ, ಪ್ರಸನ್ನತೆ, ಮನುಷತ್ವ, ಮಮ್ಮಲ ಮರುಗು, ಮರುಕ, ಮರುಗು, ಮಾನವತ್ವ, ಮಾನವೀಯತೆ, ಮೃದು ಸ್ವಭಾವ, ವಿಷಾದವ್ಯಕ್ತಪಡಿಸು, ಸಹನೆ, ಸಹಾನುಭೂತಿ, ಸಹೃದಯತೆ, ಸಾನುಭೂತಿ, ಸುಪ್ರಸನ್ನತೆ, ಸೈರಣೆ, ಸೌಜನ್ಯ, ಸೌಮ್ಯತೆ, ಹೃದಯವಂತಿಕೆ
ఇతర భాషల్లోకి అనువాదం :
అర్థం : ಯಾರೋ ಒಬ್ಬರು ಬಹಳ ಕರುಣಾಮಯನಾಗಿರುವ
ఉదాహరణ :
ಸೇಟ್ ದಯಾರಾಮ ಅವರು ದಯಾಮಯ, ಅವರು ಬಡತನವನ್ನು ಹೋಗಲಾಡಿಸಲು ತಮ್ಮ ಬಳಿ ಇದ್ದ ಎಲ್ಲವನ್ನು ಅರ್ಪಣೆ ಮಾಡಿದರು.
పర్యాయపదాలు : ಕನಿಕರದ, ಕರುಣಾಲು, ಕೃಪಾನಿಧಿ, ಕೃಪಾಸಿಂಧು, ದಯಾಮಯ, ದಯಾಸಾಗರ
ఇతర భాషల్లోకి అనువాదం :
Having or proceeding from an innately kind disposition.
A generous and kindhearted teacher.అర్థం : ಯಾವುದರಲ್ಲಿ ದಯೆ ಇದೆಯೋ
ఉదాహరణ :
ದಯಾಳು ವ್ಯಕ್ತಿಗಳು ಸದಾ ಇನ್ನೊಬ್ಬರಿಗೆ ನೆರವಾಗಲು ತಯಾರಾಗಿ ನಿಂತಿರುತ್ತಾರೆ.
పర్యాయపదాలు : ಅನುಕಂಪ, ಅನುಕಂಪದ, ಅನುಕಂಪದಂತ, ಅನುಕಂಪದಂತಹ, ಅನುಗ್ರಹಿ, ಅನುಗ್ರಹಿಯಾದ, ಅನುಗ್ರಹಿಯಾದಂತ, ಅನುಗ್ರಹಿಯಾದಂತಹ, ಕರುಣಾಮಯ, ಕರುಣಾಮಯವಾದ, ಕರುಣಾಮಯವಾದಂತ, ಕರುಣಾಮಯವಾದಂತಹ, ಕರುನಾಳು, ಕರುನಾಳುವಾದ, ಕರುನಾಳುವಾದಂತ, ಕರುನಾಳುವಾದಂತಹ, ಕೃಪಾಳು, ಕೃಪಾಳುವಾದ, ಕೃಪಾಳುವಾದಂತ, ಕೃಪಾಳುವಾದಂತಹ, ದಯಾಮಯ, ದಯಾಮಯವಾದ, ದಯಾಮಯವಾದಂತ, ದಯಾಮಯವಾದಂತಹ, ದಯಾಲು, ದಯಾಲುವಾದ, ದಯಾಲುವಾದಂತ, ದಯಾಲುವಾದಂತಹ, ದಯಾಳುವಾದ, ದಯಾಳುವಾದಂತ, ದಯಾಳುವಾದಂತಹ, ದಯಾವಂತ, ದಯಾವಂತವಾದ, ದಯಾವಂತವಾದಂತ, ದಯಾವಂತವಾದಂತಹ, ಸಹಹೃದಯಿ, ಸಹಹೃದಯಿಯಾದ, ಸಹಹೃದಯಿಯಾದಂತ, ಸಹಹೃದಯಿಯಾದಂತಹ
ఇతర భాషల్లోకి అనువాదం :
जिसमें दया हो। जो नृशंस न हो।
दयालु लोग दूसरों की सहायता के लिये सदैव तत्पर रहते हैं।Having or proceeding from an innately kind disposition.
A generous and kindhearted teacher.