అర్థం : ಯಾವುದು ದಯೆಯಿಂದ ತುಂಬಿದೆಯೋ
ఉదాహరణ :
ರಮೇಶನ ಸ್ಥಿತಿಯನ್ನು ನೋಡಿ ಮೋಹನ ಹೃದಯ ದ್ರವೀಭೂತವಾಯಿತು.
పర్యాయపదాలు : ದಯೆಯ, ದಯೆಯಿಂದ ಕೂಡಿದ, ದಯೆಯಿಂದ ಕೂಡಿದಂತ, ದ್ರವೀಭೂತ, ದ್ರವೀಭೂತವಾದ, ದ್ರವೀಭೂತವಾದಂತ, ದ್ರವೀಭೂತವಾದಂತಹ, ನೀರಾದ, ನೀರಾದಂತ, ನೀರಾದಂತಹ
ఇతర భాషల్లోకి అనువాదం :