పేజీ చిరునామాను కాపీ చేయండి ట్విట్టర్‌లో భాగస్వామ్యం చేయండి వాట్సాప్‌లో భాగస్వామ్యం చేయండి ఫేస్బుక్లో భాగస్వామ్యం చేయండి
గూగుల్ ప్లే లో పొందండి
ఉదాహరణలు, పర్యాయపదాలు మరియు వ్యతిరేక పదాలతో ಕನ್ನಡ నిఘంటువు నుండి ದಳೆ ಹಾಕು అనే పదం యొక్క అర్థం.

ದಳೆ ಹಾಕು   ಕ್ರಿಯಾಪದ

అర్థం : ಯಾವುದಾದರೂ ದೊಡ್ಡ ಬಟ್ಟೆ ಇಲ್ಲವೇ ಹಾಳೆಯ ತರಹದ ವಸ್ತುವಿಗೆ ಅದೇ ತರಹದ ಚಿಕ್ಕ ವಸ್ತುವನ್ನು ಪರಸ್ಪರ ಸೇರಿಸುವ ಅಥವಾ ಸೂಜಿ ದಾರ ಮುಂತಾದುವುಗಳೊಂದಿಗೆ ಕಟ್ಟು ಹಾಕುವುದರ ಮೂಲಕ ಜೋಡಿಸುವ ಕ್ರಿಯೆ

ఉదాహరణ : ಲತಾಳ ಕುರ್ತಕ್ಕೆ ಗುಂಡಿ ಹೊಲಿಯಲಿಲ್ಲ.

పర్యాయపదాలు : ಅಂಟಿಸು, ಅಂಟು ಹಾಕು, ಅಂಟು-ಹಾಕು, ಅಂಟುಹಾಕು, ಟಾಕು ಹಾಕು, ತೇಪೆ ಹಾಕು, ತೇಪೆ-ಹಾಕು, ತೇಪೆಹಾಕು, ದಳಿ, ದಳೆ, ಹಚ್ಚು, ಹೊಲಿ, ಹೊಲಿಗೆ ಹಾಕು, ಹೊಲಿದು ಸೇರಿಸು, ಹೊಲೆ


ఇతర భాషల్లోకి అనువాదం :

किसी बड़ी वस्तु में कोई छोटी वस्तु किसी माध्यम से जैसे सुई डोरे आदि से जोड़ना।

लता कुर्ते में बटन टाँक रही है।
टँकाई करना, टाँकना, लगाना

Fasten by sewing. Do needlework.

run up, sew, sew together, stitch

అర్థం : ಬಟ್ಟೆಯ ಚೂರುಗಳನ್ನು ದಾರದ ಸಹಾಯದಿಂದ ಕಟ್ಟುಹಾಕಿ ಜೋಡಿಸುವ ಇಲ್ಲವೇ ಸೇರಿಸುವ ಕ್ರಿಯೆ

ఉదాహరణ : ದರ್ಜಿಯು ಪೈಜಾಮವನ್ನು ಹೊಲಿಯುತ್ತಿದ್ದಾನೆ.

పర్యాయపదాలు : ಟಾಕು ಹಾಕು, ದಳಿ, ದಳೆ, ಹೊಲಿ, ಹೊಲಿಗೆ ಹಾಕು, ಹೊಲಿದು ಸೇರಿಸು, ಹೊಲೆ


ఇతర భాషల్లోకి అనువాదం :

कपड़े आदि के टुकड़ों को तागे आदि की सहायता से जोड़ना।

दर्ज़ी कुर्ता सी रहा है।
टाँकना, टाँका मारना, टाँका लगाना, सिलना, सिलाई करना, सीना

Create (clothes) with cloth.

Can the seamstress sew me a suit by next week?.
sew, tailor, tailor-make