అర్థం : ಈ ಕಡೆಯಿಂದ ಆ ಕಡೆಗೆ ಓಡಾಡುವ ಕ್ರಿಯೆ
ఉదాహరణ :
ಕೈದಿಯು ಜೈಲಿನ ಗೋಡನ್ನು ಹಾರಿಹೋದನು.
పర్యాయపదాలు : ಹಾರಿಹೋಗು
ఇతర భాషల్లోకి అనువాదం :
అర్థం : (ದಾರಿ) ದಾಟುವ ಪ್ರಕ್ರಿಯೆ
ఉదాహరణ :
ಮಾತನಾಡುತ್ತಾ ಆಡುತ್ತಾ ನಾವು ರಸ್ತೆ ದಾಟಿದೆವು.
పర్యాయపదాలు : ದಾರಿ ಸವಿಸು, ಸಾಗು
ఇతర భాషల్లోకి అనువాదం :
Travel across or pass over.
The caravan covered almost 100 miles each day.అర్థం : ರಸ್ತೆಯ ಮೇಲೆ ನಡೆದುಕೊಂಡು ಹೋಗುವ ಪ್ರಕ್ರಿಯೆ
ఉదాహరణ :
ದಾರಿ ಸವಿಸಿದ್ದು ನಮಗೆ ಗೊತ್ತೆಯಾಗಲಿಲ್ಲ.
పర్యాయపదాలు : ದಾರಿ ಸವಿಸು
ఇతర భాషల్లోకి అనువాదం :
అర్థం : ಸರೋವರ, ನದಿ, ಸಮುದ್ರ, ಮುಂತಾದವುಗಳ ಒಂದು ತೀರದಿಂದ ಮತ್ತೊಂದು ತೀರಕ್ಕೆ ಹೋಗುವ ಪ್ರಕ್ರಿಯೆ
ఉదాహరణ :
ನಾವಿಕನು ಮೂರು ಗಂಟೆಯೊಳಗೆ ನದಿಯನ್ನು ದಾಟಿದ.
ఇతర భాషల్లోకి అనువాదం :
झील, नदी, समुद्र आदि के एक किनारे से दूसरे तक ले जाना।
नाविक ने तीन घंटे में नदी पार कराई।అర్థం : ನದಿ ಮೊದಲಾದವುಗಳ ಮೇಲೆ, ಅವರನ್ನು ದಂಡದಿಂದ ಸಾಗಿಸಲು ನಾವೆದೋಣಿ ಛೇದಿಸಿ, ದಪ್ಪವಾದ ಹಗ್ಗವನ್ನು ಕಟ್ಟಿ ಅಥವಾ ಕಂಬಗಳ ಮೇಲೆ ಚಿಕ್ಕ ಹಲಿಗೆ, ಉದ್ದವಾದ ಪಟ್ಟಿ ಇಟ್ಟು ಮಾಡಿರುವ ಮಾರ್ಗ ಮತ್ತು ಅದರ ಸಂಬಂಧವಾಗಿರುವಂತಹ ಎಲ್ಲಾ ರೀತಿಯ ರಚನೆ
ఉదాహరణ :
ನದಿ ಮೊದಲಾದವುಗಳನ್ನು ದಾಟಲು ಏರ್ಪಡಿಸಿರುವ ರಚನೆ.
పర్యాయపదాలు : ಆಚೆಗೆ ಹೋಗುವ ಸಾಧನ, ಒಡ್ಡು, ದಾಟುವ, ಪೂಲು, ಸಂಕ, ಸೇತುವೆ
ఇతర భాషల్లోకి అనువాదం :