పేజీ చిరునామాను కాపీ చేయండి ట్విట్టర్‌లో భాగస్వామ్యం చేయండి వాట్సాప్‌లో భాగస్వామ్యం చేయండి ఫేస్బుక్లో భాగస్వామ్యం చేయండి
గూగుల్ ప్లే లో పొందండి
ఉదాహరణలు, పర్యాయపదాలు మరియు వ్యతిరేక పదాలతో ಕನ್ನಡ నిఘంటువు నుండి ದಾನ అనే పదం యొక్క అర్థం.

ದಾನ   ನಾಮಪದ

అర్థం : ದುಡ್ಡು ಅಥವಾ ವಸ್ತುಗಳನ್ನು ಅರ್ಪಿಸುವುದು

ఉదాహరణ : ಪುರೋಹಿತರಿಗೆ ದಾನದ ರೂಪದಲ್ಲಿ ಒಂದು ಹಸು ಹಾಗು ಕೆಲವು ಆಭರಣಗಳನ್ನು ಕೊಟ್ಟರು.


ఇతర భాషల్లోకి అనువాదం :

वह वस्तु जो दान में किसी को दी जाए।

पंडितजी को दान के रूप में एक गाय और कुछ आभूषण मिले।
ख़ैरात, खैरात, दत्त, दात, दान

Money contributed to a religious organization.

offering

అర్థం : ಯಾರಿಗಾದರೂ ಏನಾದರೂ ಆಧರಪೂರ್ವಕವಾಗಿ ಕೊಡುವ ಅಥವಾ ದಾನ ಮಾಡುವ ಕ್ರಿಯೆ

ఉదాహరణ : ಸಮರ್ಪಣೆಯಲ್ಲಿ ಶ್ರದ್ಧೆಯು ಅವಶ್ಯಕವಾಗಿರುತ್ತದೆ.

పర్యాయపదాలు : ಒಪ್ಪಿಸು, ಕಾಣಿಕೆ, ಕೊಡು, ಸಮರ್ಪಿಸು


ఇతర భాషల్లోకి అనువాదం :

किसी को कुछ आदरपूर्वक देने या भेंट करने की क्रिया।

समर्पण के लिए श्रद्धा आवश्यक है।
समर्पण

అర్థం : ಯಾವುದೇ ಕೆಲಸಕ್ಕೆ ನೆರವಾಗುವುದು ಅಥವಾ ಸಹಾಯ ಮಾಡುವು ಕ್ರಿಯೆ

ఉదాహరణ : ಎಲ್ಲಾ ಗ್ರಾಮಸ್ಥರ ಸಹಯೋಗದಿಂದ ದೇವಾಲಯವನ್ನು ಕಟ್ಟಿದರು

పర్యాయపదాలు : ಕೊಡುವಿಕೆ, ನೆರವು, ಸಂಯೋಗ, ಸಹಯೋಗ, ಸಹಾಯ


ఇతర భాషల్లోకి అనువాదం :

किसी काम में साथ देने या सहायक होने की क्रिया।

सभी ग्रामवासियों के योगदान से इस मंदिर का निर्माण हुआ है।
जोग, योग, योगदान

అర్థం : ಯಾರಿಗಾದರು ನೀಡುವ ಅಥವಾ ಯಾರಿಂದಾದರು ಪಡೆದ ವಸ್ತು

ఉదాహరణ : ತುಂಬಾ ಜನರು ಜೀವನವನ್ನು ಈಶ್ವರನ ಕೊಡುಗೆ ಎಂದು ನಂಬುತ್ತಾರೆ.

పర్యాయపదాలు : ಋಣ, ಕೊಟ್ಟ ವಸ್ತು, ಕೊಡುಗೆ, ಕೊಡುವ ಕೆಲಸ, ಕೊಡುವ ಭಾವ


ఇతర భాషల్లోకి అనువాదం :

किसी की दी हुई या किसी से मिली हुई वस्तु।

बहुत लोग जीवन को ईश्वरीय देन मानते हैं।
देन

Something acquired without compensation.

gift

అర్థం : (ಧರ್ಮ ಕಾರ್ಯ) ಶ್ರದ್ಧೆ ಅಥವಾ ದಯಾಪೂರ್ಣವಾಗಿ ಯಾರಿಗಾದರು ಏನಂನ್ನಾದರು ನೀಡುವ ಕ್ರಿಯೆ

ఉదాహరణ : ಬಲಗೈನಲ್ಲಿ ಕೊಡ್ಡ ದಾನ ಎಡಗೈಗೆ ಕೊತ್ತಾಗದಹಾಗೆ ದಾನ-ಧರ್ಮವನ್ನು ಮಾಡಬೇಕು ಎಂದು ನಮ್ಮ ಹಿರಿಯರು ಹೇಳುತ್ತಾರೆ.

పర్యాయపదాలు : ಕೊಡುವುದು, ತೆರಿಗೆ, ತ್ಯಾಗ, ದಾನ-ಧರ್ಮ, ಸುಂಕ


ఇతర భాషల్లోకి అనువాదం :

(धर्मार्थ कृत्य) श्रद्धा या दयापूर्वक किसी को कुछ देने की क्रिया।

उचित समय का दान अधिक फलित होता है।
अपवर्ग, ख़ैरात, खैरात, दातव्य, दान, विसर्जन

Act of giving in common with others for a common purpose especially to a charity.

contribution, donation